Download Our App

Follow us

Home » ಅಪರಾಧ » ಬೆಂಗಳೂರಲ್ಲಿ ಪುಡಿರೌಡಿಗಳ ಅಟ್ಟಹಾಸ : ನಡುರಸ್ತೆಯಲ್ಲೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ – ವಿಡಿಯೋ ವೈರಲ್..!

ಬೆಂಗಳೂರಲ್ಲಿ ಪುಡಿರೌಡಿಗಳ ಅಟ್ಟಹಾಸ : ನಡುರಸ್ತೆಯಲ್ಲೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ – ವಿಡಿಯೋ ವೈರಲ್..!

ಬೆಂಗಳೂರು : ಸಿಲಿಕಾನ್‌ ಸಿಟಿಯಲ್ಲಿ ಪುಡಿರೌಡಿಗಳ ಅಟ್ಟಹಾಸ ಮಿತಿಮೀರಿದ್ದು, ನಡು ರಸ್ತೆಯಲ್ಲೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹೆಚ್.ಎಲ್.ಎಲ್ ರಸ್ತೆಯ ಯು.ಆರ್. ರಾವ್ ಸೆಟಲೈಟ್ ಸೆಂಟರ್ ಬಳಿ‌ ನಿನ್ನೆ ರಾತ್ರಿ ನಡೆದಿದೆ.

5-6 ಯುವಕರ ಗುಂಪು ಯುವಕನ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದು, ಹಲ್ಲೆಯ ವಿಡಿಯೋ ಸ್ಥಳೀಯ ವ್ಯಕ್ತಿಯೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ.‌ ಕಾಲಿನಿಂದ ಒದ್ದು, ಕೈಯಿಂದ ಗುದ್ದಿ ನೆಲಕ್ಕೆ ಬೀಳಿಸಿ ಯುವಕರು ಅಟ್ಟಹಾಸ ಮೆರೆದಿದ್ದಾರೆ.

ಹಲ್ಲೆ ವಿಡಿಯೋವನ್ನು ಸ್ಥಳೀಯ ನಿವಾಸಿ ತಮ್ಮ ಮೊಬೈಲ್​ನಲ್ಲಿ ಸೆರೆ ಹಿಡಿದು ಎಕ್ಸ್​​ನಲ್ಲಿ ಶೇರ್ ಮಾಡಿದ್ದಾರೆ. ಜೀವನಭೀಮಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ‌ ಘಟನೆ ನಡೆದಿದ್ದು,
ಹಲ್ಲೆ ಬಗ್ಗೆ ಯಾವುದೇ ದೂರು ಬಂದಿಲ್ಲ ಅಂತ ಪೊಲೀಸರ ಮಾಹಿತಿಯಿದ್ದು, ಸದ್ಯ ವಿಡಿಯೋ ಆಧಾರದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಬೀದರ್ : ಸಾಲಬಾಧೆ ತಾಳಲಾರದೆ ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದು ವೈದ್ಯ ಆತ್ಮಹತ್ಯೆ..!

Leave a Comment

DG Ad

RELATED LATEST NEWS

Top Headlines

ಬಿಗ್​ಬಾಸ್ ನಾವು ಇನ್ಮೇಲೆ ಯಾವ ಗೇಮೂ ಆಡಲ್ಲ – ಕ್ಯಾಪ್ಟನ್ ವಿರುದ್ಧ ತಿರುಗಿ ಬಿದ್ದ ನರಕವಾಸಿಗಳು.. ಅಂಥದ್ದೇನಾಯ್ತು?

ಬಿಗ್​ಬಾಸ್ ಕನ್ನಡ ಸೀಸನ್ 11 ಸಖತ್ ಇಂಟ್ರೆಸ್ಟಿಂಗ್ ಆಗಿ ಮೂಡಿ ಬರುತ್ತಿದೆ. ಈ ಬಾರಿ 17 ಮಂದಿ ಕಂಟೆಸ್ಟೆಂಟ್ಸ್ ಮನೆಯೊಳಗೆ ಎಂಟ್ರಿ ಕೊಟ್ಟಿದ್ದು, ಮೊದಲ ವಾರದಲ್ಲಿ ಯಮುನಾ

Live Cricket

Add Your Heading Text Here