Download Our App

Follow us

Home » ಮೆಟ್ರೋ » ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್‌‌ – BMTC ಬಸ್ಸನ್ನೇ ಅಡ್ಡಗಟ್ಟಿ ಹುಚ್ಚಾಟ ಮೆರೆದ ಭೂಪ..!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್‌‌ – BMTC ಬಸ್ಸನ್ನೇ ಅಡ್ಡಗಟ್ಟಿ ಹುಚ್ಚಾಟ ಮೆರೆದ ಭೂಪ..!

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೋಡ್ ರೇಜ್ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕಾರು, ಬೈಕ್ ಆಯ್ತು.. ಇದೀಗ BMTC ಬಸ್ಸನ್ನೇ ಅಡ್ಡಗಟ್ಟಿ ಬೈಕ್​ ಸವಾರನೋರ್ವ ಕಿರಿಕ್ ಮಾಡಿದ ಘಟನೆ MG ರೋಡ್​ನಲ್ಲಿ ನಡೆದಿದೆ.

ಈತ ನಡು ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಹುಚ್ಚಾಟ ತೋರಿದ್ದು, ಬಿಎಂಟಿಸಿ ಬಸ್ ಮುಂಭಾಗದಲ್ಲಿ ಬೈಕ್ ನಿಲ್ಲಿಸಿ ಅಟ್ಟಹಾಸ ಮೆರೆದಿದ್ದಾನೆ. MG ರೋಡ್​ನಲ್ಲಿ BMTC ಬಸ್ ಮುಂದೆ ಬೇಕಾಬಿಟ್ಟಿ ಬೈಕ್​ ರೈಡ್ ಮಾಡಿ ನಡುರೋಡ್​ನಲ್ಲಿಯೇ ಬಸ್ ಅಡ್ಡಗಟ್ಟಿ ಕಿಡಿಗೇಡಿ ತರ ಪೋಸ್ ಕೊಟ್ಟಿದ್ದಾನೆ. ಯುವಕನ ಹುಚ್ಚಾಟದ ವಿಡಿಯೋ ಸದ್ಯ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​​​ ಆಗುತ್ತಿದೆ.

ಇದನ್ನೂ ಓದಿ : ದಶಕಗಳ ಬಳಿಕ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ – 24 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಿನ M.S.ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಅವಘಡ..!

ಬೆಂಗಳೂರು : ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಗಳಲ್ಲಿ ಒಂದಾಗಿರುವ M.S.ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರೋಗಿಗಳು, ಆಸ್ಪತ್ರೆ ಸಿಬ್ಬಂದಿಗೆ ತೀವ್ರ

Live Cricket

Add Your Heading Text Here