Download Our App

Follow us

Home » ರಾಜಕೀಯ » ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ ಖಂಡ್ರೆಗೆ ಟಿಕೆಟ್ ಫೈನಲ್..!

ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ ಖಂಡ್ರೆಗೆ ಟಿಕೆಟ್ ಫೈನಲ್..!

ಬೀದರ್ : ಲೋಕಸಭೆ ಚುನಾವಣೆಯ ದಿನಾಂಕ ನಿಗದಿಯಾಗಿದ್ದು, ಏ.26 ಮತ್ತು ಮೇ.7ಕ್ಕೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಿಂದಾಗಿ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ ಖಂಡ್ರೆಗೆ ಕಾಂಗ್ರೆಸ್ ಟಿಕೆಟ್​ ಫೈನಲ್​ ಆಗಿದೆ.

ಕಾಂಗ್ರೆಸ್ ಟಿಕೆಟ್​ ರೇಸ್​ನಲ್ಲಿ ಹುಮಾನಾಬಾದ್ ಮಾಜಿ ಸಚಿವ ರಾಜಶೇಖರ ಪಾಟೀಲ ಹಾಗೂ ಸಾಗರ್ ಖಂಡ್ರೆ ಮಧ್ಯೆ ಟಿಕೆಟ್​ ಅಂತಿಮ‌ ಕ್ಷಣದವರೆಗೂ ಭಾರೀ ಪೈಪೋಟಿ ನಡೆದಿತ್ತು. ಕೊನೆಗೆ ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ ಖಂಡ್ರೆಗೆ ಹೈಕಮಾಂಡ್​ ಮಣೆ ಹಾಕಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ : ಸ್ವಾರ್ಥಕ್ಕಾಗಿ ಪಕ್ಷವನ್ನೇ ತಮ್ಮ ಕುಟುಂಬ ಮಾಡಿಕೊಳ್ಳಲು ಹೊರಟಿದ್ದಾರೆ : ಬಿಎಸ್​ವೈ ವಿರುದ್ಧ ಡಿವಿಎಸ್​ ವಾಗ್ದಾಳಿ..!

Leave a Comment

RELATED LATEST NEWS

Top Headlines

Live Cricket

Add Your Heading Text Here