Download Our App

Follow us

Home » ರಾಜಕೀಯ » ಸಂಸತ್ ಸಂಗ್ರಾಮ : ನಾಮಪತ್ರ ವಾಪಸ್​​ಗೆ ಇಂದೇ ಅಂತಿಮ ದಿನ..!

ಸಂಸತ್ ಸಂಗ್ರಾಮ : ನಾಮಪತ್ರ ವಾಪಸ್​​ಗೆ ಇಂದೇ ಅಂತಿಮ ದಿನ..!

ಬೆಂಗಳೂರು : ಲೋಕಸಭೆ ಚುನಾವಣೆ 2024ರ ನಾಮಪತ್ರ ವಾಪಸ್​ ಪಡೆಯಲು ಇಂದು ಕೊನೆಯ ದಿನವಾಗಿದೆ. ಮೊದಲ ಹಂತದ 14 ಕ್ಷೇತ್ರಗಳ ಕಣದಲ್ಲಿ ಉಳಿಯೋರು ಯಾರು..? ಎಂಬ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.

ಹೌದು, 14 ಕ್ಷೇತ್ರಗಳ ಕಣದಲ್ಲಿ ಉಳಿಯುವವರ ಸ್ಪಷ್ಟ ಚಿತ್ರಣ ಇಂದು ಸಿಗಲಿದೆ. ನಾಮಪತ್ರ ಪರಿಶೀಲನೆ ಬಳಿಕ 300 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಏಪ್ರಿಲ್ 26ಕ್ಕೆ ಮೊದಲ ಹಂತದ ಮತದಾನ ನಡೆಯಲಿದೆ. ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಮೊದಲ ಹಂತದ ಎಲೆಕ್ಷನ್ ನಡೆಯಲಿದೆ.

ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ, ಮೈಸೂರು ಒಡೆಯರ್ ಯದುವೀರ್, ಮೇಲ್ಮನೆ ವಿಪಕ್ಷ ನಾಯಕ ಕೋಟಾ ಶ್ರೀನಿವಾಸಪೂಜಾರಿ, ಸಚಿವೆ ಶೋಭಾ, ಡಿ.ಕೆ.ಸುರೇಶ್ ಸೇರಿ ಘಟಾನುಘಟಿಗಳಿರುವ ಕ್ಷೇತ್ರದಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ.

ಇದನ್ನೂ ಓದಿ : ಸಿಲಿಕಾನ್ ಸಿಟಿಯಲ್ಲಿ ಕಾಲರಾ ಔಟ್ ಬ್ರೇಕ್ ಭೀತಿ : ಏಪ್ರಿಲ್ ತಿಂಗಳಲ್ಲೇ 5 ಕಾಲರಾ ಕೇಸ್ ಪತ್ತೆ..!

Leave a Comment

RELATED LATEST NEWS

Top Headlines

ಪಠಾಣ್​ ಸಿನಿಮಾಗೆ ಸೆಡ್ಡು ಹೊಡೆದ ಕೆಡಿ : ದುಬಾರಿ ಮೊತ್ತಕ್ಕೆ ಚಿತ್ರದ ಆಡಿಯೋ ರೈಟ್ಸ್ ಸೇಲ್..!

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾದ ರಿಲೀಸ್ ಡೇಟ್​​ನ್ನು ಇತ್ತೀಚೆಗಷ್ಟೆ ಘೋಷಿಸಲಾಗಿದೆ. ಅದರ ಬೆನ್ನಲೇ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಬಿಡುಗಡೆ ಬಗ್ಗೆ

Live Cricket

Add Your Heading Text Here