Download Our App

Follow us

Home » ಅಪರಾಧ » ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ​​: SITಯಿಂದ ಇಬ್ಬರು ಅಧಿಕಾರಿಗಳ ಅರೆಸ್ಟ್..!

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ​​: SITಯಿಂದ ಇಬ್ಬರು ಅಧಿಕಾರಿಗಳ ಅರೆಸ್ಟ್..!

ಬೆಂಗಳೂರು : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ  SIT ಅಧಿಕಾರಿಗಳು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ MDಯಾಗಿದ್ದ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿಯಾಗಿದ್ದ ಪರಶುರಾಮ್​​ ದುರಗಣ್ಣನವರ್​ ಬಂಧಿತರು.

ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇಬ್ಬರನ್ನೂ ಸಸ್ಪೆಂಡ್ ಮಾಡಿತ್ತು. ಇದಾದ ಬಳಿಕ ಸೂಕ್ತ ವಿಚಾರಣೆ ನಡೆಸಲು ರಾಜ್ಯ ಸರ್ಕಾರದಿಂದ ವಿಶೇಷ ತನಿಖಾ ತಂಡ (SIT) ರಚಿಸಿ ಆದೇಶ ಹೊರಡಿಸಲಾಗಿತ್ತು. ಟೀಂ ರಚನೆ ಮಾಡುತ್ತಿದ್ದಂತೆಯೇ ತನಿಖೆಗೆ ಎಂಟ್ರಿ SIT ಅಧಿಕಾರಿಗಳು ನಿನ್ನೆ ರಾತ್ರಿಯೇ  ಇಬ್ಬರೂ ಅಧಿಕಾರಿಗಳನ್ನು ಬೆಂಗಳೂರು ಹೊರವಲಯದಲ್ಲಿ ಬಂಧಿಸಿದ್ದಾರೆ.

SIT ಅಧಿಕಾರಿಗಳು ಇಂದು ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿಯಾಗಿದ್ದ ಪರಶುರಾಮ್​​ ದುರಗಣ್ಣನವರ್ ಕೋರ್ಟ್​ ಮುಂದೆ ಹಾಜರು ಪಡಿಸಲಿದ್ದಾರೆ. ಕೋರ್ಟ್​ ಮುಂದೆ ಹಾಜರು ಪಡಿಸಿದ ಬಳಿಕ  ಇಬ್ಬರೂ ಅಧಿಕಾರಿಗಳನ್ನು SIT ಕಸ್ಟಡಿಗೆ ಕೇಳಲಿದೆ.

ಇದನ್ನೂ ಓದಿ : ಸಂತ್ರಸ್ತೆ ಕಿಡ್ನ್ಯಾಪ್​​ ಪ್ರಕರಣ : ಭವಾನಿ ರೇವಣ್ಣ ಕಾರು ಡ್ರೈವರ್ ಅರೆಸ್ಟ್​​..!

Leave a Comment

DG Ad

RELATED LATEST NEWS

Top Headlines

ಅಟ್ರಾಸಿಟಿ ಕೇಸ್​​ ಇದ್ರೂ ಅರೆಸ್ಟ್ ಆಗಿಲ್ಲ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್ – FIR ಆಗಿದ್ರೂ ಸಸ್ಪೆಂಡ್‌ ಮಾಡದೆ ರಕ್ಷಣೆ ಮಾಡ್ತಿರೋದ್ಯಾಕೆ?

ಆನೇಕಲ್​​ : ಭೂ ವಿವಾದಕ್ಕೆ ಸಂಬಂಧಿಸಿದಂತೆ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್​​​ ಜೆಸಿಬಿಯನ್ನೂ ತೆಗೆದುಕೊಂಡು ಹೋಗಿ ಟಾರ್ಚರ್ ಕೊಟ್ಟಿದ್ದ ಘಟನೆಯೊಂದು ನಡೆದಿತ್ತು. ಈ ಪ್ರಕರಣಕ್ಕೆ ಮಂಜೇಶ್​​​ ವಿರುದ್ದ

Live Cricket

Add Your Heading Text Here