Download Our App

Follow us

Home » ಅಪರಾಧ » ಲೈಂಗಿಕ ದೌರ್ಜನ್ಯ ಕೇಸ್​​​ – ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ..!

ಲೈಂಗಿಕ ದೌರ್ಜನ್ಯ ಕೇಸ್​​​ – ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ..!

ಬೆಂಗಳೂರು : ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು. ಈ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜಾಮೀನು ಆದೇಶವನ್ನು ಕಾಯ್ದಿಸಿತ್ತು. ಆದರೆ ಇಂದು ವಿಶೇಷ ಕೋರ್ಟ್‌ನ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಾಮೀನಿನ ನಿರೀಕ್ಷೆಯಲ್ಲಿದ್ದ ಪ್ರಜ್ವಲ್​ ರೇವಣ್ಣಗೆ ನಿರಾಸೆಯಾಗಿದೆ.

ಇದನ್ನೂ ಓದಿ : ಕಾಂಗ್ರೆಸ್​ MLAಗೆ ಹನಿಟ್ರ್ಯಾಪ್​​ : ಕೋಟಿ-ಕೋಟಿ ಹಣಕ್ಕೆ ಬೇಡಿಕೆ ಇಟ್ಟ ವಂಚಕರು CCB ಬಲೆಗೆ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here