ಶಿವಮೊಗ್ಗ : ಹಾಡಹಗಲೇ ರೌಡಿಶೀಟರ್ನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಹಳೇ ಬೊಮ್ಮನಕಟ್ಟೆಯ ಬಳಿ ನಡೆದಿದೆ. ರಾಜೇಶ್ ಶೆಟ್ಟಿ ಕೊಲೆಯಾದ ವ್ಯಕ್ತಿಯೆಂದು ಗುರುತಿಸಲಾಗಿದೆ.
ರೌಡಿಶೀಟರ್ ರಾಜೇಶ್ ಶೆಟ್ಟಿಯನ್ನು ಹಾಡಹಗಲೇ ಐದು ಜನರ ತಂಡ ಹತ್ಯೆ ಮಾಡಿದೆ. ಇನ್ನು ಘಟನೆಯ ಸಂಬಂಧ ಸ್ಥಳಕ್ಕೆ ಆಗಮಿಸಿದ ವಿನೋಬ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ದಕ್ಷ ಮತ್ತು ಪ್ರಾಮಾಣಿಕ ಐಪಿಎಸ್ ಅಧಿಕಾರಿ ಶ್ರೀನಿವಾಸ ಗೌಡಗೆ ಸಿಸಿಬಿ ಡಿಸಿಪಿ ಒಂದರ ಹುದ್ದೆ..!
Post Views: 662