Download Our App

Follow us

Home » ರಾಜಕೀಯ » ಶಿವಮೊಗ್ಗ ಲೋಕಸಭಾ ಕ್ಷೇತ್ರ : ಬಿಜೆಪಿ ಬಿ.ವೈ. ರಾಘವೇಂದ್ರಗೆ ಮುನ್ನಡೆ, ಗೀತಾ, K.S. ಈಶ್ವರಪ್ಪಗೆ ಹಿನ್ನಡೆ..!

ಶಿವಮೊಗ್ಗ ಲೋಕಸಭಾ ಕ್ಷೇತ್ರ : ಬಿಜೆಪಿ ಬಿ.ವೈ. ರಾಘವೇಂದ್ರಗೆ ಮುನ್ನಡೆ, ಗೀತಾ, K.S. ಈಶ್ವರಪ್ಪಗೆ ಹಿನ್ನಡೆ..!

ಶಿವಮೊಗ್ಗ : ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಮತ ಎಣಿಕೆ ಆರಂಭವಾಗಿದ್ದು ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರಗೆ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಕೆ.ಎಸ್​. ಈಶ್ವರಪ್ಪ, ಗೀತಾ ಶಿವರಾಜ್​ಕುಮಾರ್​ ಹಿನ್ನಡೆಯಲ್ಲಿದ್ದಾರೆ.

  • ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ  ಸುಮಾರು 50,000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
  • ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್​ಕುಮಾರ್ ಹಿನ್ನಡೆ
  • ಪಕ್ಷೇತರ ಅಭ್ಯರ್ಥಿ ಕೆ.ಎಸ್​. ಈಶ್ವರಪ್ಪ ಹಿನ್ನಡೆ

ಮತದಾರರ ಮಾಹಿತಿ: ಪುರುಷರು- 8,62,789, ಮಹಿಳೆಯರು-8,90,061, ಇತರೆ-35, ಸೇವಾ- 728 ಸೇರಿ ಒಟ್ಟು ಮತದಾರರು- 17,52,885 ಇದ್ದಾರೆ. 2024ರ ಲೋಕಸಭಾ ಚುನಾವಣೆಯ ಶಿವಮೊಗ್ಗ ಕ್ಷೇತ್ರದಲ್ಲಿ ಶೇ 78.33ರಷ್ಟು ಮತದಾನವಾಗಿತ್ತು. ಶಿವಮೊಗ್ಗ ಕ್ಷೇತ್ರದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಶೇಕಡಾ 76.40 ರಷ್ಟು ಮತದಾನ ದಾಖಲಾಗಿತ್ತು.

ಇದನ್ನೂ ಓದಿ : ಲೋಕಸಭೆ ಚುನಾವಣೆ : ವಾರಣಾಸಿಯಲ್ಲಿ ಮೋದಿಗೆ ಭಾರೀ ಮುನ್ನಡೆ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here