Download Our App

Follow us

Home » ಜಿಲ್ಲೆ » ಶಿವಲಿಂಗದ ಮೇಲೆ ಬಳಪದಿಂದ ಬರೆದು ವಿಕೃತಿ ಮೆರೆದ ಕಿಡಿಗೇಡಿಗಳು..!

ಶಿವಲಿಂಗದ ಮೇಲೆ ಬಳಪದಿಂದ ಬರೆದು ವಿಕೃತಿ ಮೆರೆದ ಕಿಡಿಗೇಡಿಗಳು..!

ಶಿರಸಿ : ಶಿರಸಿಯ ನರಬೈಲ್​​​​​​​​ ಸೋಮೇಶ್ವರ ಶಿವಲಿಂಗದ ಮೇಲೆ ಬಳಪದಿಂದ ಇಂಗ್ಲೀಷ್ ಅಕ್ಷರ ಬರೆದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಗರ್ಭಗುಡಿಯಲ್ಲಿನ ಶಿವಲಿಂಗದ ಮೇಲೆ ಜೆ.ಇ. ಎಸ್ 2024 ,2026 ಎಂಬ ಇಂಗ್ಲಿಷ್ ಅಕ್ಷರ ಬರೆಯಲಾಗಿದೆ.

ಪೂಜೆಗೆ ಬಂದ ಪುರೋಹಿತರು ಇದನ್ನು ಗಮನಿಸಿದ್ದಾರೆ. ಗರ್ಭಗುಡಿಯ ಬಾಗಿಲು ಮುರಿದು ಚಾಕ್ ಪೀಸ್ ನಿಂದ ಬರೆದು ಹೋಗಲಾಗಿದೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ರು. ಸ್ಥಳೀಯರು ಪೊಲೀಸ್ ಗಮನಕ್ಕೆ ತಂದಿದ್ದು ಪೊಲೀಸರು ಪರಿಶೀಲನೆ ಮಾಡಿದ್ದಾರೆ.

ದೇವಸ್ಥಾನದಲ್ಲಿ ಯಾವುದೇ ಕಳ್ಳತನವಾಗಿಲ್ಲ, ಯಾರೂ ಇಲ್ಲದ ವೇಳೆ ಈ ರೀತಿ ವಿರೂಪ ಮಾಡಿದ್ದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಭೂ ವಿಜ್ಞಾನಿ ಕೊಲೆ ಪ್ರಕರಣ : ನ್ಯಾಯಾಲಯಕ್ಕೆ 600 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here