Download Our App

Follow us

Home » ಅಪರಾಧ » ಬೆಂಗಳೂರಿನಲ್ಲಿ ನೈಟಿ ಧರಿಸಿ ಶೂ ಕಳ್ಳತನ : ಚಾಲಾಕಿ ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಸೆರೆ..!

ಬೆಂಗಳೂರಿನಲ್ಲಿ ನೈಟಿ ಧರಿಸಿ ಶೂ ಕಳ್ಳತನ : ಚಾಲಾಕಿ ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಸೆರೆ..!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಚಾಲಾಕಿ ಕಳ್ಳನೊಬ್ಬ ರಾತ್ರಿ ವೇಳೆ ನೈಟಿ ಹಾಕಿಕೊಂಡು ಅಪಾರ್ಟ್‌ಮೆಂಟ್‌ಗಳಲ್ಲಿ ಶೂಗಳನ್ನು ಕದಿಯುತ್ತಿದ್ದಾನೆ. ನೈಟಿ ಧರಿಸುತ್ತಿರುವ ಕಳ್ಳ ಶೂಗಳನ್ನ ಕದ್ದು ಕಾಂಪೌಂಡ್ ಹಾರಿ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ತನ್ನ ಗುರುತು ಸಿಗಬಾರದು ಎಂದು ಮಹಿಳೆಯರಂತೆ ನೈಟಿ ಧರಿಸಿ ಕಳ್ಳತನಕ್ಕೆ ಇಳಿಯುವ ಖತರ್ನಾಕ್ ಕಳ್ಳ, ಬೆಂಗಳೂರಿನ ಅಪಾರ್ಟ್​ಮೆಂಟ್​​ಗೆ ನುಗ್ಗಿ ಶೂ ಕದಿಯುತ್ತಾನೆ.

ಬೆಳೆಬಾಳುವ ಶೂಗಳನ್ನು ಕದ್ದು ಕಾಂಪೌಂಡ್ ಹಾರಿ ಕಳ್ಳ ಪರಾರಿಯಾಗುವ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅನಿಲ್ ಕುಮಾರ್ ಎಂಬಾತ ಕಳ್ಳನ ಕೃತ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ ಮಾಡಿದ್ದಾರೆ. ಟ್ವೀಟ್​​ನಲ್ಲಿ ಇಂತಹ ವಿಚಿತ್ರ ಕಳ್ಳರಿದ್ದಾರೆ ಎಚ್ಚರವಹಿಸಿ ಎಂದು ಪೋಸ್ಟ್​​ ಮಾಡಿದ್ದಾರೆ.

ಇದನ್ನೂ ಓದಿ : ತೆರಿಗೆ ಹೊರೆ ಇಳಿಕೆಗೆ ಸರ್ಕಾರದಿಂದ ಕ್ರಮ : ಬಿಬಿಎಂಪಿ ವಿಧೇಯಕಕ್ಕೆ ವಿಧಾನ ಸಭೆಯಲ್ಲಿ ಒಪ್ಪಿಗೆ..!

Leave a Comment

DG Ad

RELATED LATEST NEWS

Top Headlines

ಬಂಧಿತ ಪುನೀತ್ ಕೆರೆಹಳ್ಳಿ ತೀವ್ರ ಅಸ್ವಸ್ಥ.. ಕೆಸಿ ಜನರಲ್ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ಶಿಫ್ಟ್..!

ಬೆಂಗಳೂರು : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಮಾಡುತ್ತಿರೋ ಗಂಭೀರ ಆರೋಪ ಕೇಳಿ ಬಂದಿದ್ದು, ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಮಾಂಸದ ಬಾಕ್ಸ್‌ಗಳನ್ನು ತುಂಬಿರುವ ವಾಹನವನ್ನು ತಡೆದು ನಿನ್ನೆ

Live Cricket

Add Your Heading Text Here