Download Our App

Follow us

Home » ಸಿನಿಮಾ » ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್​​ಬಾಸ್ ಸೀಸನ್-10ರ ಸ್ಫರ್ಧಿ ಸಿರಿ..!

ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್​​ಬಾಸ್ ಸೀಸನ್-10ರ ಸ್ಫರ್ಧಿ ಸಿರಿ..!

ಕಿರುತೆರೆ ನಟಿ, ಬಿಗ್ ಬಾಸ್ ಕನ್ನಡ ಸೀಸನ್ 10ರ ಸ್ಫರ್ಧಿ ಸಿರಿ ಅವರ ಮದುವೆ ಯಾವಾಗ? ಇನ್ನೂ ಯಾಕೆ ಮದುವೆಯಾಗಿಲ್ಲ? ಅನ್ನೊ ಪ್ರಶ್ನೆ ಅಭಿಮಾನಿಗಳಿಗಿತ್ತು. ಇದೀಗ ಈ ಪ್ರಶ್ನೆಗೆ ತೆರೆ ಬಿದ್ದಿದೆ. ಹೌದು.. ನಟಿ ಸಿರಿ ಮತ್ತು ನಟ ಪ್ರಭಾಕರ್ ಬೋರೇಗೌಡ ಇಂದು ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ನಟಿ ಸಿರಿಯವರು ಪ್ರಭಾಕರ್ ಬೋರೇಗೌಡ ಎಂಬುವರನ್ನು ವಿವಾಹವಾಗಿದ್ದು, ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಕುಟುಂಬ ಸಮ್ಮುಖದೊಂದಿಗೆ ಇವರಿಬ್ಬರು ಹಸೆಮಣೆ ಏರಿದ್ದಾರೆ. ಹುಡುಗ ಮೂಲತಃ ಮಂಡ್ಯದವರಾಗಿದ್ದು, ಸದ್ಯ ಬೆಂಗಳೂರಿನಲ್ಲಿ ನಲೆಸಿದ್ದಾರೆ. ಪ್ರಭಾಕರ್‌ ಬೋರೇಗೌಡ ಮತ್ತು ಸಿರಿ ಒಟ್ಟಿಗೆ ನಟಿಸಿದ್ದಾರೆ ಎನ್ನಲಾಗಿದೆ.

ಎರಡು ದಿನಗಳ ಹಿಂದೆ ಸಿರಿ ಅವರ ಅರಿಶಿಣ ಶಾಸ್ತ್ರದ ವಿಡಿಯೋಗಳು ವೈರಲ್ ಆಗಿದ್ದವು. ಆಗ ಅದು ಸಿರಿಯಲ್ ಅಥವಾ ಸಿನಿಮಾಗಾಗಿ ಇರಬಹುದು ಎಂದು ಫ್ಯಾನ್ಸ್ ಹೇಳಿದ್ದರು. ಆದರೆ, ಇದು ನಿಜವಾದ ಮದುವೆಯಾಗಿದೆ. ಸದ್ಯ ಈ ಜೋಡಿಯ ವಿವಾಹದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅನೇಕರು ನವ ಜೋಡಿಗೆ ಶುಭಾಶಯ ತಿಳಿಸಿದ್ದಾರೆ.

ಇದನ್ನೂ  ಓದಿ : ರೇವ್​ ಪಾರ್ಟಿ ಕೇಸ್ – ಪರಪ್ಪನ ಅಗ್ರಹಾರ ಜೈಲಿಂದ ತೆಲುಗು ನಟಿ ಹೇಮಾ ರಿಲೀಸ್..!

Leave a Comment

DG Ad

RELATED LATEST NEWS

Top Headlines

ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕನ್ನಡ ಮನಸ್ಸುಗಳೆಲ್ಲಾ ಒಂದಾಗಬೇಕು : ಸಚಿವ ಎನ್.ಚಲುವರಾಯಸ್ವಾಮಿ..!

ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಡಿ.20 ರಿಂದ 22ರವರಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲು ಕನ್ನಡದ ಎಲ್ಲಾ ಮನಸ್ಸುಗಳು

Live Cricket

Add Your Heading Text Here