Download Our App

Follow us

Home » ಅಪರಾಧ » ವಾಲ್ಮೀಕಿ ಹಗರಣ – SIT ಅಧಿಕಾರಿಗಳಿಂದ ಕೋರ್ಟ್​ಗೆ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಕೆ..!

ವಾಲ್ಮೀಕಿ ಹಗರಣ – SIT ಅಧಿಕಾರಿಗಳಿಂದ ಕೋರ್ಟ್​ಗೆ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಕೆ..!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ SIT ಅಧಿಕಾರಿಗಳು ಕೋರ್ಟ್​ಗೆ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಕೇಸ್ ಸಂಬಂಧ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ SIT ಅಧಿಕಾರಿಗಳಿಂದ 1ನೇ ACMM ನ್ಯಾಯಾಲಯಕ್ಕೆ ಸುಮಾರು 3000 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಸತ್ಯನಾರಾಯಣ ವರ್ಮಾ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನಿಗಮದ ಎಂಡಿ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ, ನೆಕ್ಕುಂಟಿ ನಾಗರಾಜ್, ನಾಗೇಶ್ವರ್, ತೇಜ, ಸಾಯಿ ತೇಜ ಸೇರಿ 12 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಸುಮಾರು‌ 3000 ಪುಟಗಳ ಚಾರ್ಜ್ ಶೀಟ್​​ನಲ್ಲಿ ಸಾಕಷ್ಟು ಸಾಕ್ಷ್ಯಗಳನ್ನ ದಾಖಲಿಸಿದ್ದಾರೆ. ಸುಮಾರು 50 ಕೋಟಿ ಮೌಲ್ಯದ ನಗದು ಹಾಗೂ ಚಿನ್ನಾಭರಣವನ್ನ ಸೀಜ್ ಮಾಡಿ SIT ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಇದನ್ನೂ ಓದಿ : ಯಾದಗಿರಿ PSI ಬೆನ್ನಲ್ಲೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​ಪೆಕ್ಟರ್ ಆತ್ಮಹತ್ಯೆ..!

Leave a Comment

DG Ad

RELATED LATEST NEWS

Top Headlines

ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರದ ರಿಲೀಸ್​ ಡೇಟ್​​ ಅನೌನ್ಸ್..!

ಕಮಲ್ ಹಾಸನ್ ಅಭಿನಯದ ಮತ್ತು ಮಣಿರತ್ನಂ ನಿರ್ದೇಶನದ ‘ಥಗ್ ಲೈಫ್’ ಚಿತ್ರ ವಿಶ್ವದಾದ್ಯಂತ 2025ರ ಜೂನ್ 5ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಇಂದು ಕಮಲ್ ಹಾಸನ್ ಅವರ ಹುಟ್ಟುಹಬ್ಬದ

Live Cricket

Add Your Heading Text Here