Download Our App

Follow us

Home » ಮೆಟ್ರೋ » ನೆಲಮಂಗಲ : ಬೈಕ್​ನಲ್ಲಿ ವೇಗವಾಗಿ ಬಂದು ವಿದ್ಯುತ್​​​ ಕಂಬಕ್ಕೆ ಡಿಕ್ಕಿ.. ಸವಾರ ಸಾವು, ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ನೆಲಮಂಗಲ : ಬೈಕ್​ನಲ್ಲಿ ವೇಗವಾಗಿ ಬಂದು ವಿದ್ಯುತ್​​​ ಕಂಬಕ್ಕೆ ಡಿಕ್ಕಿ.. ಸವಾರ ಸಾವು, ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಬೆಂಗಳೂರು : ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಟಿ.ಬೇಗೂರು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಬೈಕ್​​​​​ ವಿದ್ಯುತ್​​​ ಕಂಬಕ್ಕೆ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿದ್ದಾನೆ.

ರಾಯಚೂರು ಮೂಲದ ನೀಲಕಂಠ ಮೃತ ದುರ್ದೈವಿ. ಅಪಘಾತದ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮದ್ಯಪಾನ ಮಾಡಿ ಬೈಕ್ ಚಲಾಯಿಸಿರುವ ಶಂಕೆ ಇದೆ.

ಇದನ್ನೂ ಓದಿ : ಬೆಂಗಳೂರು ವಾಟರ್​​ ಟ್ಯಾಂಕರ್​ ಲೂಟಿಗೆ ಬ್ರೇಕ್​​​ : ಖಾಸಗಿ ಟ್ಯಾಂಕರ್​ಗಳಿಗೆ ರೇಟ್​ ಫಿಕ್ಸ್​ ಮಾಡಿದ ಜಿಲ್ಲಾಡಳಿತ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here