Download Our App

Follow us

Home » ರಾಜ್ಯ » ರಾಜ್ಯದ ವಾಹನ ಸವಾರರಿಗೆ ಬಿಗ್​​​ಶಾಕ್ : ಪೆಟ್ರೋಲ್ – ಡೀಸೆಲ್ ತೆರಿಗೆ ಹೆಚ್ಚಿಸಿದ ರಾಜ್ಯ ಸರಕಾರ, ದರ ಭಾರೀ ಏರಿಕೆ..!

ರಾಜ್ಯದ ವಾಹನ ಸವಾರರಿಗೆ ಬಿಗ್​​​ಶಾಕ್ : ಪೆಟ್ರೋಲ್ – ಡೀಸೆಲ್ ತೆರಿಗೆ ಹೆಚ್ಚಿಸಿದ ರಾಜ್ಯ ಸರಕಾರ, ದರ ಭಾರೀ ಏರಿಕೆ..!

ಬೆಂಗಳೂರು : ರಾಜ್ಯದ ವಾಹನ ಸವಾರರಿಗೆ ಬಿಗ್​​​ಶಾಕ್​​​ ಎದುರಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೆಟ್ರೋಲ್‌ಗೆ 3 ರೂ., ಡೀಸೆಲ್‌ಗೆ 3.5 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

ಈ ಕ್ಷಣದಿಂದಲೇ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. 85.93 ರೂ. ಇದ್ದ ಡಿಸೇಲ್​​​ ಬೆಲೆ 89.20 ರೂಗೆ ಏರಿಕೆಯಾಗಿದೆ. 99.84 ರೂ ಇದ್ದ ಪೆಟ್ರೋಲ್​​ ದರ 103 ರೂಗೆ ಹೆಚ್ಚಳವಾಗಿದೆ.

ಇದನ್ನೂ ಓದಿ : ಅರೆಸ್ಟ್ ಆಗಿರೊ‌ ದರ್ಶನ್​ಗೆ ಮತ್ತೊಂದು ಸಂಕಷ್ಟ – ನ್ಯಾಯಾಧೀಶರ ಮುಂದೆ 164 ಹೇಳಿಕೆ ದಾಖಲಿಸಲು ಪೊಲೀಸರ ಸಿದ್ಧತೆ..!

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here