Download Our App

Follow us

Home » ಜಿಲ್ಲೆ » ಮಂಗಳೂರು : ಹಾಸ್ಟೆಲ್​ನಲ್ಲಿ ರಾತ್ರಿ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು!

ಮಂಗಳೂರು : ಹಾಸ್ಟೆಲ್​ನಲ್ಲಿ ರಾತ್ರಿ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು!

ಮಂಗಳೂರು : ಮಂಗಳೂರಿನ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್​ ಊಟ ಸೇವಿಸಿ ಅಸ್ವಸ್ಥರಾಗಿದ್ದಾರೆ. ನಗರದ ಹೊರವಲಯದ ವಲಚ್ಚಿಲ್ ಬಳಿಯಿರುವ ಶ್ರೀನಿವಾಸ ಕಾಲೇಜು ಹಾಸ್ಟೆಲ್​ನಲ್ಲಿ ರಾತ್ರಿ ಆಹಾರ ಸೇವಿಸಿದ ನೂರಾರು ವಿದ್ಯಾರ್ಥಿಗಳು ಹೊಟ್ಟೆ ನೋವಿನಿಂದ ನರಳಿದ್ದಾರೆ.

ಅತಿಹೆಚ್ಚು ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದು, ಕೂಡಲೇ ಅಸ್ವಸ್ಥ ವಿದ್ಯಾರ್ಥಿಗಳನ್ನು ಮಂಗಳೂರು ಹಾಗೂ ತುಂಬೆಯ ಆಸ್ಪತ್ರೆಗಳಿಗೆ‌ ದಾಖಲು ಮಾಡಲಾಗಿದೆ. ರಾತ್ರಿಯ ಊಟದಲ್ಲಿ ಹುಳ ಬಿದ್ದು ಫುಡ್ ಪಾಯ್ಸನ್ ಆಗಿರುವ ಶಂಕೆ ವ್ಯಕ್ತವಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಪರಶುರಾಮ ಥೀಮ್‌ ಪಾರ್ಕ್‌ ಅಕ್ರಮ ಕಾಮಗಾರಿ ಪ್ರಕರಣ – ತನಿಖೆ ಸಿಐಡಿಗೆ ವಹಿಸಿ ಸಿಎಂ ಸಿದ್ದರಾಮಯ್ಯ ಆದೇಶ..!

Leave a Comment

DG Ad

RELATED LATEST NEWS

Top Headlines

ಪ್ಲೀಸ್‌ ಒಂದು ಚಾನ್ಸ್​ ಕೊಡಿ ಬಿಗ್​ಬಾಸ್… ಜಗದೀಶ್, ರಂಜಿತ್ ಹೊರಹೋಗ್ತಿದ್ದಂತೆ ಕಣ್ಣೀರಿಟ್ಟ ಸ್ಪರ್ಧಿಗಳು..!

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶಾಕಿಂಗ್ ಬೆಳವಣಿಗೆ ನಡೆಯುತ್ತಿದೆ. ಸ್ಪರ್ಧಿಗಳೆಲ್ಲರೂ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರಿಂದ ಜಗದೀಶ್ ಕೋಪಗೊಂಡು ಮಹಿಳಾ ಸ್ಪರ್ಧಿಗಳ ವಿರುದ್ಧ ಅಶ್ಲೀಲ

Live Cricket

Add Your Heading Text Here