Download Our App

Follow us

Home » ರಾಜಕೀಯ » ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹ*ತ್ಯೆ ಕೇಸ್​​​​ – ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಲೀಡರ್ಸ್ ಪಟ್ಟು..!

ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹ*ತ್ಯೆ ಕೇಸ್​​​​ – ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಲೀಡರ್ಸ್ ಪಟ್ಟು..!

ಬೆಂಗಳೂರು : ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಲೀಡರ್ಸ್ ಪಟ್ಟು ಹಿಡಿದಿದ್ದಾರೆ.

ಈ ಪ್ರಕರಣದ ಸಂಬಂಧ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿ, ದಾಖಲೆ ಸಮೇತ ಸರ್ಕಾರದ ಭ್ರಷ್ಟಾಚಾರ ಬಯಲಾಗಿದೆ. ಈ ಸರ್ಕಾರದಕ್ಕೆ ಮಾನ ಮಾರ್ಯಾದೆ ಇಲ್ಲ.
ಈ ಕೂಡಲೇ ಸಚಿವರ ರಾಜೀನಾಮೆ ಪಡೆಯಬೇಕು. ಅಧಿಕಾರಿಗಳ ಹೆಸರು, ಮಂತ್ರಿ ಹೆಸರು ಬರೆದು ಸೂಸೈಡ್​ ಮಾಡ್ಕೊಂಡಿದ್ದಾರೆ. ಸಿದ್ದರಾಮಯ್ಯ ಅವ್ರೇ ಈಗೇನು ಹೇಳ್ತೀರಾ ಎಂದು ಪ್ರಶ್ನಿಸಿದ್ದಾರೆ.

ಈಶ್ವರಪ್ಪ ರಾಜೀನಾಮೆ ಪಡೆದ್ದಂತೆ ನಾಗೇಂದ್ರ ರಾಜೀನಾಮೆ ಪಡೀರಿ. ಅಧಿಕಾರಿ ಆತ್ಮಹತ್ಯೆ ಖಂಡಿಸಿ ದೊಡ್ಡ ಹೋರಾಟ ಮಾಡುತ್ತೇವೆ ಎಂದು ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್​ ಆಕ್ರೋಶ ಹೊರಹಾಕಿದ್ದಾರೆ. ಇದರೊಂದಿಗೆ ಮಾಜಿ ಸಿಎಂ ಸದಾನಂದ ಗೌಡ, ಮಾಜಿ ಸಚಿವ ಅಶ್ವತ್ಥ್​ ನಾರಾಯಣ ಹಾಗೂ ಬಿ.ವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಇದನ್ನೂ ಓದಿ : ದೀಕ್ಷಿತ್ ಶೆಟ್ಟಿ ನಟನೆಯ ‘ಬ್ಯಾಂಕ್ of ಭಾಗ್ಯಲಕ್ಷ್ಮಿ’ ಚಿತ್ರದ ಅನಿಮೇಷನ್‌ ಟೀಸರ್​​ಗೆ ಮೆಚ್ಚುಗೆಯ ಮಹಾಪೂರ..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here