Download Our App

Follow us

Home » ಅಪರಾಧ » ಸಂಸದ ಅನಂತ್​​ ಕುಮಾರ್​ ಹೆಗಡೆ ವಿರುದ್ಧ ಸುಮೋಟೋ ಕೇಸ್ ದಾಖಲು..!

ಸಂಸದ ಅನಂತ್​​ ಕುಮಾರ್​ ಹೆಗಡೆ ವಿರುದ್ಧ ಸುಮೋಟೋ ಕೇಸ್ ದಾಖಲು..!

ಬೆಂಗಳೂರು : ಸಿಎಂ ಸಿದ್ದುಗೆ ‘ಮಗನೇ’ ಪದ ಬಳಕೆ ಮಾಡಿದ್ದ ಸಂಸದ ಅನಂತ್​​ ಕುಮಾರ್​ ಹೆಗಡೆ ವಿರುದ್ಧ ಸುಮೋಟೋ ಕೇಸ್​ ದಾಖಲಾಗಿದೆ. ದ್ವೇಷ ಭಾಷಣ, ಅಶಾಂತಿ ಮೂಡಿಸಲು ಯತ್ನ ಆರೋಪದಡಿ ಕುಮಟಾ ಪೊಲೀಸ್​ ಠಾಣೆಯಲ್ಲಿ ಹೆಗಡೆ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.


IPC ಸೆಕ್ಷನ್ 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು, ) 153 (ಗಲಭೆಗೆ ಪ್ರಚೋದನೆ) ಅಡಿಯಲ್ಲಿ ಪೊಲೀಸರಿಂದ ಪ್ರಕರಣ ದಾಖಲಾಗಿದೆ.

ಸಂಸದ ಅನಂತ್​​ ಕುಮಾರ್​ ಹೆಗಡೆ ದೇಗುಲ ಕುರುಹು ಇರುವ ಇತರ ಮಸೀದಿಗಳನ್ನು ಒಡೆಯುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಹಾಗೆಯೇ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನ ಹಾಗೂ ಟೀಕಾಸ್ತ್ರ ಪ್ರಯೋಗ ಮಾಡಿದ್ದು, ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ಸಂತರ ಶಾಪವಿತ್ತು ಎಂದು ಹೆಗಡೆ ಹೇಳಿದ್ದಾರೆ.

ಹಾಗಾಗಿ ಸಂಸದರ ವಿರುದ್ಧ ಕೇಸ್​ ದಾಖಲಿಸುವಂತೆ ಕೈ ಮುಖಂಡರು ಒತ್ತಡ ಹಾಕಿದ್ದಾರೆ. ಅನಂತ್​ಕುಮಾರ್​ ಹೆಗಡೆ ಹೇಳಿಕೆ ವೈರಲ್​ ಆಗ್ತಿದ್ದಂತೆ ಸುಮೋಟೋ ಕೇಸ್​ ದಾಖಲಾಗಿದೆ.

ಇದನ್ನೂ ಓದಿ : ಕಲಬುರಗಿ : ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಕಾರ್ ಪಲ್ಟಿ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here