Download Our App

Follow us

Home » ರಾಷ್ಟ್ರೀಯ » ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಫಾಲಿ ನಾರಿಮನ್ ವಿಧಿವಶ..!

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಫಾಲಿ ನಾರಿಮನ್ ವಿಧಿವಶ..!

ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾದ ಫಾಲಿ ಎಸ್. ನಾರಿಮನ್ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾರಿಮನ್​ ನಿನ್ನೆ ರಾತ್ರಿ ದೆಹಲಿಯಲ್ಲಿ ವಿಧಿವಶರಾಗಿದ್ದಾರೆ.

ಫಾಲಿ ನಾರಿಮನ್ ಅವರು 1971 ರಿಂದ ಸುಪ್ರೀಂ ಕೋರ್ಟ್​ನ ವಕೀಲರಾಗಿದ್ದರು. ಅವರು 1972-75ರ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು. ದೇಶವು ಅವರಿಗೆ 1991 ರಲ್ಲಿ ಪದ್ಮಭೂಷಣ ಮತ್ತು 2007ರಲ್ಲಿ ಪದ್ಮ ವಿಭೂಷಣ ನೀಡಿ ಗೌರವಿಸಿತು. ಫಾಲಿ ನಾರಿಮನ್ ಅವರು 1999-2005ರ ಅವಧಿಯಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು. ಅವರು ಭಾರತೀಯ ವಕೀಲರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಫಾಲಿ ನಾರಿಮನ್ ಅವರು ಜಲ ವಿವಾದಗಳ ಪ್ರಕರಣದಲ್ಲಿ ರಾಜ್ಯದ ಪರ ವಾದ ಮಾಡಿದ್ದರು. ಸುದೀರ್ಘ ಕಾನೂನು ವೃತ್ತಿ ಜೀವನದಲ್ಲಿ ನಾರಿಮನ್ ಅವರು ಅನೇಕ ಐತಿಹಾಸಿಕ ಪ್ರಕರಣಗಳ ಭಾಗವಾಗಿದ್ದಾರೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ನೈಟಿ ಧರಿಸಿ ಶೂ ಕಳ್ಳತನ : ಚಾಲಾಕಿ ಕಳ್ಳನ ಕೃತ್ಯ ಸಿಸಿಟಿವಿಯಲ್ಲಿ ಸೆರೆ..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here