ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸ್ವಿಗ್ಗಿ ಮಾಲೀಕ ಇಂದು ಬೆಂಗಳೂರಿನಲ್ಲಿ ಭೇಟಿಯಾಗಿದ್ದಾರೆ. ಈ ಬಗ್ಗೆ ಡಿಕೆಶಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.
ಡಿಕೆ ಶಿವಕುಮಾರ್ ಫೇಸ್ಬುಕ್ ಖಾತೆಯಲ್ಲಿ ಫೋಟೋ ಹಂಚಿಕೊಂಡು, ಸ್ವಿಗ್ಗಿ ಕಂಪನಿಯ ಸಂಸ್ಥಾಪಕರಾದ ಶ್ರೀ ಹರ್ಷ ಮೆಜೆಟಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀ ರೋಹಿತ್ ಕಪೂರ್, ಕಾರ್ಪೊರೇಟ್ ವ್ಯವಹಾರಗಳ ಉಪಾಧ್ಯಕ್ಷರಾದ ಶ್ರೀ ದಿನಕರ್ ವಸಿಷ್ಠ ಹಾಗೂ ಹಿರಿಯ ವ್ಯವಸ್ಥಾಪಕಿಯಾದ ಶ್ರೀಮತಿ ಶೃತಿ.ವೈ ಅವರು ಇಂದು ಬೆಂಗಳೂರಿನಲ್ಲಿ ಭೇಟಿಯಾದರು ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ‘ಹಿರಣ್ಯ’ನ ಮಾಸ್ ಟ್ರೇಲರ್ ಅನಾವರಣ : ರಾಜವರ್ಧನ್ ಸಿನಿಮಾಗೆ ಡಾಲಿ ಧನಂಜಯ್-ರಾಗಿಣಿ ಸಾಥ್…!
Post Views: 100