KarnatakaNews A shock
Trending
ಬೈ ಎಲೆಕ್ಷನ್ ಭರಾಟೆ : ಸಂಡೂರಿನಲ್ಲಿ ಅನ್ನಪೂರ್ಣ ಪರ ಇಂದು ಸಿಎಂ ಸಿದ್ದರಾಮಯ್ಯ ಮತಬೇಟೆ..!
07/11/2024
9:02 am
ಬಳ್ಳಾರಿ : ರಾಜ್ಯದಲ್ಲಿ ಬೈ ಎಲೆಕ್ಷನ್ ಕಾವು ಜೋರಾಗಿದೆ. ಕಾಂಗ್ರೆಸ್ ಮತ್ತು ಎನ್ಡಿಎ ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವಿಗಾಗಿ ರಣತಂತ್ರ ರೂಪಿಸುತ್ತಿದೆ. ಸಂಡೂರು