to
Trending
‘ರಿದಂ’ ಕಿಂಗ್ ಬಾಲಸುಬ್ರಹ್ಮಣ್ಯಂ ವಿಧಿವಶ – ಸಂಗೀತ ಕ್ಷೇತ್ರದ ದಿಗ್ಗಜನಿಗೆ ಕೆ.ಎಫ್.ಎಂ.ಎ ವತಿಯಿಂದ ತೀವ್ರ ಸಂತಾಪ!
02/01/2025
8:20 pm
ಬೆಂಗಳೂರು : ಜನಪ್ರಿಯ ಮೃದಂಗ ವಾದಕ ‘ಬಾಲಿ’ ಎಂದೇ ಪ್ರಸಿದ್ದರಾಗಿದ್ದ ರಿದಂ ಕಿಂಗ್ ಎಸ್.ಬಾಲಸುಬ್ರಹ್ಮಣ್ಯಂ ಅವರು ಇಂದು ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಬಾಲಸುಬ್ರಹ್ಮಣ್ಯಂ ಅವರಿಗೆ 80 ವರ್ಷ ವಯಸ್ಸಾಗಿತ್ತು. ಬಾಲಿ