Download Our App

Follow us

Home » ಮೆಟ್ರೋ » ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ.
ಕಿರಣ್(32) ಅಪಘಾತದಲ್ಲಿ ಮೃತನಾದ ಆಟೋ ಚಾಲಕ.

ರಾತ್ರಿ 10 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮುದ್ದಿನಪಾಳ್ಯ ಕಡೆಯಿಂದ ದೀಪಾ ಕಾಂಪ್ಲೆಕ್ಸ್ ಕಡೆಗೆ ಕಾರು ತೆರಳುತ್ತಿತ್ತು. ಈ ವೇಳೆ ಎದುರಿಗೆ ಬರ್ತಿದ್ದ ಆಟೋಗೆ ಕಾರು ಡಿಕ್ಕಿಯಾಗಿದೆ.

ಘಟನೆಯಿಂದ ಆಟೋ ಚಾಲಕ ಹಾಗೂ ಪ್ರಯಾಣಿಕನಿಗೆ ಗಾಯವಾಗಿದ್ದು, ಇಬ್ಬರು ಚಾಲಕರನ್ನೂ ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಧ್ಯರಾತ್ರಿ ಆಟೋ ಚಾಲಕ ಕಿರಣ್ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಜ್ಞಾನಭಾರತಿ ಠಾಣೆಯಲ್ಲಿ ಕಾರ್ ಚಾಲಕ ಗುರುರಾಘವೇಂದ್ರ ವಿರುದ್ದ ಪ್ರಕರಣ ದಾಖಲಿಸಿಕೊಂಡು‌ ಪೊಲೀಸರು ತನಿಖೆ ಮುಂದುವರೆಸಿಸಿದ್ದಾರೆ.

ಇದನ್ನೂ ಓದಿ : ಕಾಂಸ್ಟಿಂಗ್ ಕೌಚ್​​ಗೆ ಕೋಟಿ ಕೊಟಿ ಕುಳಗಳ ಹಿಂದೆ ಹೋಗೋರೆ ಕಾರಣ – ನಟಿ ಮೇಘನಾ ಸಾಕ್ಷಿ ಸ್ಫೋಟಕ ಹೇಳಿಕೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here