Download Our App

Follow us

Home » ಜಿಲ್ಲೆ » ಹುಬ್ಬಳ್ಳಿಯಲ್ಲಿ ಖಾಸಗಿ ಬಸ್-ಕಾರಿನ ಮಧ್ಯೆ ಭೀಕರ ಅಪಘಾತ – ಮೂವರು ಸಾವು, ಓರ್ವ ಗಂಭೀರ..!

ಹುಬ್ಬಳ್ಳಿಯಲ್ಲಿ ಖಾಸಗಿ ಬಸ್-ಕಾರಿನ ಮಧ್ಯೆ ಭೀಕರ ಅಪಘಾತ – ಮೂವರು ಸಾವು, ಓರ್ವ ಗಂಭೀರ..!

ಹುಬ್ಬಳ್ಳಿ : ತಾಲೂಕಿನ ಅಂಚಟಗೇರಿ ಸಮೀಪದ ಕಾರವಾರ ರಸ್ತೆಯಲ್ಲಿ ಭೀಕರ ಅಪಘಾತಕ್ಕೆ ಮೂವರು ಬಲಿಯಾಗಿದ್ದಾರೆ. ಖಾಸಗಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ಮೃತರು ಆಂಧ್ರ ಮೂಲದವರೆಂದು ಗೊತ್ತಾಗಿದೆ. ಗಾಯಗೊಂಡ ವ್ಯಕ್ತಿ ಹೆಸರು ನಾರಾಯಣಪ್ಪ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಾವ ರೀತಿ ಈ ಘಟನೆ ಸಂಭವಿಸಿತು ಎಂಬುವುದು ಇನ್ನಷ್ಟೇ ತಿಳಿಯಬೇಕಿದೆ.

ಇದನ್ನೂ ಓದಿ : ತುಮಕೂರು : ಮಾಜಿ ಪ್ರಧಾನಿ ದೇವೇಗೌಡರಿದ್ದ ವೇದಿಕೆಗೆ ನುಗ್ಗಿ ಕಾಂಗ್ರೆಸ್ ಕಾರ್ಯಕರ್ತೆಯರಿಂದ ಹೈಡ್ರಾಮಾ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here