Download Our App

Follow us

Home » ಜಿಲ್ಲೆ » ಹುಬ್ಬಳ್ಳಿಯಲ್ಲಿ ಓಮಿನಿ ಕಾರು-ಲಾರಿ ನಡುವೆ ಭೀಕರ ಅಪಘಾತ – ಒಂದೇ ಕುಟುಂಬದ ಮೂವರು ಸಾವು..!

ಹುಬ್ಬಳ್ಳಿಯಲ್ಲಿ ಓಮಿನಿ ಕಾರು-ಲಾರಿ ನಡುವೆ ಭೀಕರ ಅಪಘಾತ – ಒಂದೇ ಕುಟುಂಬದ ಮೂವರು ಸಾವು..!

ಹುಬ್ಬಳ್ಳಿ : ಓಮಿನಿ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಕಿರೇಸೂರ ಗ್ರಾಮದ ಬಳಿ ನಡೆದಿದೆ. ಇನ್ನು ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಮೃತರು ಕೊಪ್ಪಳ ತಾಲೂಕಿನ ಮಂಗಳಾಪೂರ ಗ್ರಾಮದ ನಿವಾಸಿಗಳಾಗಿದ್ದು, 6 ವರ್ಷದ ಮಗು ಸೇರಿ ಮೂವರ ದುರ್ಮರಣ ಸಂಭವಿಸಿದೆ. 60 ವರ್ಷದ ಜಾಫರಸಾಬ, 36 ವರ್ಷದ ಮುಸ್ತಫಾ, 06 ವರ್ಷದ ಶೊಹೇಬ್ ಮೃತ ದುರ್ದೈವಿಗಳು. ಮೂವರು ಗಾಯಗೊಂಡವರಿಗೆ ಧಾರವಾಡದ SDM ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ : ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ಶಿಖರ್ ಧವನ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here