ದಾವಣಗೆರೆ : ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವೈದ್ಯನೋರ್ವ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ 34 ವರ್ಷದ ತಿಮ್ಮೇಗೌಡ ಮೃತ ವ್ಯಕ್ತಿ.
ನ.23 ರಾತ್ರಿ 12 ಗಂಟೆಯ ವೇಳೆಗೆ ಅವಘಡ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಇನ್ನು ಘಟನಾ ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : 14 ಕೋಟಿಗೆ ಡೆಲ್ಲಿ ಕ್ಯಾಪಿಟಲ್ಸ್ ಸೇರಿದ ಕನ್ನಡಿಗ KL ರಾಹುಲ್.. RCB ಫ್ಯಾನ್ಸ್ಗೆ ಭಾರೀ ನಿರಾಸೆ..!
Post Views: 1,193