Download Our App

Follow us

Home » ಅಪರಾಧ » ಚಿಕ್ಕಬಳ್ಳಾಪುರದಲ್ಲಿ ಸರಣಿ ಕಳ್ಳತನ : ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಚಿಕ್ಕಬಳ್ಳಾಪುರದಲ್ಲಿ ಸರಣಿ ಕಳ್ಳತನ : ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಚಿಕ್ಕಬಳ್ಳಾಪುರ : ಸೂಪರ್ ಮಾರ್ಕೆಟ್ ಸೇರಿದಂತೆ 5 ಅಂಗಡಿಗಳಲ್ಲಿ ಕಳ್ಳರು ಲಕ್ಷಾಂತರ ರೂಪಾಯಿ ಹಣ ಹಾಗೂ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾದ ಘಟನೆ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಕ್ರಾಸ್​​​ನಲ್ಲಿ ನಡೆದಿದೆ. ಕಳ್ಳತನ ಮಾಡಿರುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕದಿಮರು ಸೂಪರ್ ಮಾರ್ಕೆಟ್, ಮೊಬೈಲ್ ಅಂಗಡಿ, ತರಕಾರಿ ಅಂಗಡಿ, ಕಾಂಡಿಮೆಂಟ್, ಕೆನರಾ ಬ್ಯಾಂಕ್ ಮಿತ್ರ ಕೇಂದ್ರದಲ್ಲಿ ಕಳ್ಳತನ ಮಾಡಿದ್ದಾರೆ. ಅಂಗಡಿಗಳ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಹಣ ಹಾಗೂ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಗುಡಿಬಂಡೆ ಠಾಣೆ ಪೊಲೀಸರು, ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಮಡಿಕೇರಿ : ಕೆಲಸಕ್ಕೆಂದು ರೆಡಿಯಾಗುತ್ತಿದ್ದ ವೇಳೆ ಹಠಾತ್‌ ಹೃದಯಾಘಾತ – ಯುವತಿ ಸಾ*ವು..! 

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here