Download Our App

Follow us

Home » ಅಪರಾಧ » ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಮುಂದೆ ನೋಡ ನೋಡುತ್ತಿದ್ದಂತೆ ಬೈಕ್ ಕದ್ದ ಖತರ್ನಾಕ್ ಕಳ್ಳ..!

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಮುಂದೆ ನೋಡ ನೋಡುತ್ತಿದ್ದಂತೆ ಬೈಕ್ ಕದ್ದ ಖತರ್ನಾಕ್ ಕಳ್ಳ..!

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಮುಂದೆ ನೋಡ ನೋಡುತ್ತಿದ್ದಂತೆ ಕಳ್ಳ ಬೈಕ್ ಕದ್ದಿದ್ದಾನೆ. ಜಿಲ್ಲಾ ಆಸ್ಪತ್ರೆ ಎಮರ್ಜೆನ್ಸಿ ವಾರ್ಡ್ ಮುಂಭಾಗ ಆಸ್ಪತ್ರೆಗೆ ಬಂದಿದ್ದ ರೋಗಿಯೊಬ್ಬರ ಬೈಕ್ ಕದಿಯುತ್ತಿರುವ ದೃಶ್ಯ CCTVಯಲ್ಲಿ ಸೆರೆಯಾಗಿದೆ.

ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರಂತರವಾಗಿ ಬೈಕ್ ಕಳ್ಳತನ ನಡೆಯುತ್ತಿದ್ದು CCTV ಆಧರಿಸಿ ಕಳ್ಳನಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಕೋಲಾರದಲ್ಲಿ ಬಸ್ ಹರಿದು ಮಹಿಳೆ ಸಾ*ವು, ಓರ್ವ ಗಂಭೀರ..!

Leave a Comment

DG Ad

RELATED LATEST NEWS

Top Headlines

‘ರಾಜ್ಯ ಸರ್ಕಾರ ಕೆಡವಲು 1000 ಕೋಟಿ ರೆಡಿ’ ಹೇಳಿಕೆ – ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ FIR ದಾಖಲು..!

ದಾವಣಗೆರೆ : ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ‘ರಾಜ್ಯ ಸರ್ಕಾರ ಕೆಡವಲು 1000 ಕೋಟಿ ರೆಡಿಯಾಗಿದೆ’ ಎಂದು ಹೇಳಿಕೆ

Live Cricket

Add Your Heading Text Here