ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಮುಂದೆ ನೋಡ ನೋಡುತ್ತಿದ್ದಂತೆ ಕಳ್ಳ ಬೈಕ್ ಕದ್ದಿದ್ದಾನೆ. ಜಿಲ್ಲಾ ಆಸ್ಪತ್ರೆ ಎಮರ್ಜೆನ್ಸಿ ವಾರ್ಡ್ ಮುಂಭಾಗ ಆಸ್ಪತ್ರೆಗೆ ಬಂದಿದ್ದ ರೋಗಿಯೊಬ್ಬರ ಬೈಕ್ ಕದಿಯುತ್ತಿರುವ ದೃಶ್ಯ CCTVಯಲ್ಲಿ ಸೆರೆಯಾಗಿದೆ.
ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರಂತರವಾಗಿ ಬೈಕ್ ಕಳ್ಳತನ ನಡೆಯುತ್ತಿದ್ದು CCTV ಆಧರಿಸಿ ಕಳ್ಳನಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಕೋಲಾರದಲ್ಲಿ ಬಸ್ ಹರಿದು ಮಹಿಳೆ ಸಾ*ವು, ಓರ್ವ ಗಂಭೀರ..!
Post Views: 1,085