ಚಿಕ್ಕಬಳ್ಳಾಪುರ : ಚೈನ್ ಕಳ್ಳತನಕ್ಕೆ ಪ್ರತಿರೋಧ ತೋರಿದ್ದಕ್ಕೆ ಮಹಿಳೆಯ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಂತಾಮಣಿ ತಾಲ್ಲೂಕು ಕೈವಾರದಲ್ಲಿ ನಡೆದಿದೆ. 67 ವರ್ಷದ ಲಲಿತಮ್ಮ ಮೃತ ಮಹಿಳೆಯಾಗಿದ್ದಾರೆ.
ಮನೆಯಲ್ಲಿದ್ದ ವೇಳೆ ಕಳ್ಳರು ಬಂಗಾರದ ಚೈನ್ ಕಿತ್ತುಕೊಳ್ಳಲು ಯತ್ನಿಸಿದಾಗ ಪ್ರತಿರೋಧ ತೋರಿದ್ದಾರೆ. ಬಳಿಕ ಲಲಿತಮ್ಮ ಅವರನ್ನು ಚಾಕುವಿನಿಂದ ಕತ್ತು ಕೂಯ್ದು ಕೊಲೆ ಮಾಡಿದ್ದಾರೆ. ಲಲಿತಮ್ಮ ಕತ್ತಿನಲ್ಲಿದ್ದ ಎರಡು ಚೈನ್ ಕದ್ದು ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಬಾಂಗ್ಲಾದೇಶದ ಪ್ರಧಾನಿ ರಾಜೀನಾಮೆ – ಭಾರತಕ್ಕೆ ಓಡಿ ಬಂದ ಶೇಖ್ ಹಸೀನಾ..!
Post Views: 310