Download Our App

Follow us

Home » ಅಪರಾಧ » ಚೈನ್ ಕಳ್ಳತನಕ್ಕೆ ಪ್ರತಿರೋಧ – ಮಹಿಳೆಯ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದ ಕಳ್ಳರು..!

ಚೈನ್ ಕಳ್ಳತನಕ್ಕೆ ಪ್ರತಿರೋಧ – ಮಹಿಳೆಯ ಕತ್ತು ಕೊಯ್ದು ಬರ್ಬರವಾಗಿ ಕೊಲೆಗೈದ ಕಳ್ಳರು..!

ಚಿಕ್ಕಬಳ್ಳಾಪುರ : ಚೈನ್ ಕಳ್ಳತನಕ್ಕೆ ಪ್ರತಿರೋಧ ತೋರಿದ್ದಕ್ಕೆ ಮಹಿಳೆಯ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಂತಾಮಣಿ ತಾಲ್ಲೂಕು ಕೈವಾರದಲ್ಲಿ ನಡೆದಿದೆ. 67 ವರ್ಷದ ಲಲಿತಮ್ಮ ಮೃತ ಮಹಿಳೆಯಾಗಿದ್ದಾರೆ.

ಮನೆಯಲ್ಲಿದ್ದ ವೇಳೆ ಕಳ್ಳರು ಬಂಗಾರದ ಚೈನ್​ ಕಿತ್ತುಕೊಳ್ಳಲು ಯತ್ನಿಸಿದಾಗ ಪ್ರತಿರೋಧ ತೋರಿದ್ದಾರೆ. ಬಳಿಕ ಲಲಿತಮ್ಮ ಅವರನ್ನು ಚಾಕುವಿನಿಂದ ಕತ್ತು ಕೂಯ್ದು ಕೊಲೆ ಮಾಡಿದ್ದಾರೆ. ಲಲಿತಮ್ಮ ಕತ್ತಿನಲ್ಲಿದ್ದ ಎರಡು ಚೈನ್ ಕದ್ದು ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಬಾಂಗ್ಲಾದೇಶದ ಪ್ರಧಾನಿ ರಾಜೀನಾಮೆ – ಭಾರತಕ್ಕೆ ಓಡಿ ಬಂದ ಶೇಖ್​ ಹಸೀನಾ..!

Leave a Comment

DG Ad

RELATED LATEST NEWS

Top Headlines

ಶಾಲಾ ಮಕ್ಕಳ ಕ್ಷೀರ ಭಾಗ್ಯಕ್ಕೆ ಕನ್ನ ಹಾಕಿದ ಹೆಡ್​​ ಮಾಸ್ಟರ್ – ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು..!

ಗುಲ್ಬರ್ಗ : ಅಕ್ಷರ ದಾಸೋಹ ಯೋಜನೆಯ ಕ್ಷೀರ ಭಾಗ್ಯಕ್ಕೆ ಹೆಡ್​​ ಮಾಸ್ಟರರೇ ಕನ್ನ ಹಾಕಿರುವ ಘಟನೆಯೊಂದು ನಡೆದಿದೆ. ಗುಲ್ಬರ್ಗದ ಅಫಜಲಪುರ ತಾಲ್ಲೂಕಿನ ಸ್ಟೇಷನ್ ಗಾಣಗಾಪುರ ಗ್ರಾಮದ ಸರ್ಕಾರಿ

Live Cricket

Add Your Heading Text Here