Download Our App

Follow us

Home » ಜಿಲ್ಲೆ » ಚಾಲಕನ ನಿಯಂತ್ರಣ ತಪ್ಪಿ ಹೊಟೇಲ್​​ಗೆ ನುಗ್ಗಿದ ಟಿಪ್ಪರ್ – ಇಬ್ಬರು ಸಾವು, ಹಲವರಿಗೆ ಗಾಯ..!

ಚಾಲಕನ ನಿಯಂತ್ರಣ ತಪ್ಪಿ ಹೊಟೇಲ್​​ಗೆ ನುಗ್ಗಿದ ಟಿಪ್ಪರ್ – ಇಬ್ಬರು ಸಾವು, ಹಲವರಿಗೆ ಗಾಯ..!

ಚಿಕ್ಕಬಳ್ಳಾಪುರ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಹೋಟೆಲ್​ಗೆ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಕೋಲಾರ ವೃತ್ತದಲ್ಲಿ ನಡೆದಿದೆ. ಶಿವಾನಂದ್(62) ಶಾಂತಕುಮಾರ್(48) ಮೃತ ದುರ್ದೈವಿಗಳು.

ಜೆಲ್ಲಿ ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಚಾಕಲನ ನಿಯಂತ್ರಣ ತಪ್ಪಿ ಹೊಟೇಲ್ ನುಗ್ಗಿದೆ. ಟಿಪ್ಪರ್ ಹೋಟೆಲ್​ಗೆ ನುಗ್ಗಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಹಲವರು ಗಂಭೀರ ಗಾಯಗೊಂಡಿದ್ದಾರೆ. ಘಟನೆ ಬಳಿಕ ಚಾಲಕ ಮುರಳಿ ಪರಾರಿಯಾಗಿದ್ದಾನೆ. ಇನ್ನು ಗಾಯಾಳುಗಳನ್ನು ಚಿಂತಾಮಣಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ : ನನ್ನ ಮಗನನ್ನು ಕೊಂದವರನ್ನು ಸುಮ್ಮನೆ ಬಿಡ್ಬೇಡಿ – ಮಗನ ಕೊನೆ ಕ್ಷಣದ ಫೋಟೋ ನೋಡಿ ರೇಣುಕಾಸ್ವಾಮಿ ತಂದೆ ಕಣ್ಣೀರು..! 

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here