Download Our App

Follow us

Home » ಜಿಲ್ಲೆ » ಚಿತ್ರದುರ್ಗ ಕೋಟೆಯಲ್ಲಿ ಆಯತಪ್ಪಿ ಬಿದ್ದ ಪ್ರವಾಸಿಗನಿಗೆ ಗಂಭೀರ ಗಾಯ..!

ಚಿತ್ರದುರ್ಗ ಕೋಟೆಯಲ್ಲಿ ಆಯತಪ್ಪಿ ಬಿದ್ದ ಪ್ರವಾಸಿಗನಿಗೆ ಗಂಭೀರ ಗಾಯ..!

ಚಿತ್ರದುರ್ಗ : ಐತಿಹಾಸಿಕ ಏಳು ಸುತ್ತಿನ ಕೋಟೆಯಲ್ಲಿ ಪ್ರವಾಸಿಗನೊಬ್ಬ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಚನ್ನಗಿರಿ ತಾಲ್ಲೂಕಿನ ಚಿರದೋಣಿ ಗ್ರಾಮದ ಓಂಕಾರಿ ಗಾಯಗೊಂಡವರು. ತುಪ್ಪದಕೊಳ ವೀಕ್ಷಣೆಗೆ ಹೆಬ್ಬಂಡೆ ಏರಿ ಹೋಗುವ ವೇಳೆ ಅವಘಡ ಸಂಭವಿಸಿದೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಕೋಟೆಯ ಪ್ರವಾಸಿ ಮಿತ್ರರ ತಂಡ ಕೋಟೆ ಮೇಲ್ಬಾಗದಿಂದ ಗಾಯಾಳುವನ್ನು ಹೊತ್ತು ತಂದು, ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳು ತಲೆಗೆ ಗಂಭೀರವಾದ ಗಾಯಗಳಾಗಿವೆ. ಸ್ಥಳಕ್ಕೆ ಕೋಟೆ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಬಿಜೆಪಿ ಶಾಸಕ ಸುರೇಶ್ ಕುಮಾರ್‌ಗೆ ಅನಾರೋಗ್ಯ – ಐಸಿಯುನಲ್ಲಿ ಚಿಕಿತ್ಸೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here