Download Our App

Follow us

Home » ರಾಜ್ಯ » ಟ್ಯಾಕ್ಟರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ : 3 ಮಕ್ಕಳು ಸೇರಿ 7 ಮಂದಿ ಸಾ*ವು..!

ಟ್ಯಾಕ್ಟರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ : 3 ಮಕ್ಕಳು ಸೇರಿ 7 ಮಂದಿ ಸಾ*ವು..!

ಬಿಹಾರ : ಮದುವೆ ಮನೆಯಿಂದ ಹಿಂದಿರುಗುತ್ತಿದ್ದ ವೇಳೆ ಕಾರು ಹಾಗೂ ಟ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಮೂವರು ಮಕ್ಕಳು ಸೇರಿ 7 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಅಪಘಾತದ ಬಗ್ಗೆ ತಕ್ಷಣ ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಹೊರ ತೆಗೆದಿದ್ದಾರೆ. ಘಟನೆಯಲ್ಲಿ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ತಂಡ ಬಿಹಾರದ ಖಗಾರಿಯಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 31ರಲ್ಲಿ ಬರುತ್ತಿದ್ದ ವೇಳೆ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂಓದಿ : ಬೆಂಗಳೂರಲ್ಲಿ ತೀವ್ರಗೊಂಡ ನೀರಿನ ಸಮಸ್ಯೆ – ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ..! – BTV Kannada

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here