Download Our App

Follow us

Home » ಅಪರಾಧ » ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ : KSRTC ಬಸ್​ ಡ್ರೈವರ್​​ಗೆ ಚಾ*ಕುವಿನಿಂದ ಇರಿದ ಮಿನಿ ಟ್ರಕ್​​ ಡ್ರೈವರ್​​..!

ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ : KSRTC ಬಸ್​ ಡ್ರೈವರ್​​ಗೆ ಚಾ*ಕುವಿನಿಂದ ಇರಿದ ಮಿನಿ ಟ್ರಕ್​​ ಡ್ರೈವರ್​​..!

ಬೆಂಗಳೂರು : ವಾಹನವನ್ನು ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ ನಡೆದು KSRTC ಬಸ್​ ಡ್ರೈವರ್​​ಗೆ ಮಿನಿ ಟ್ರಕ್​​ ಡ್ರೈವರ್ ​​ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್​ಪೇಟೆಯಲ್ಲಿ ನಡೆದಿದೆ.

ದಾಬಸ್​ಪೇಟೆಯ ಫ್ಲೈಓವರ್ ಮೇಲೆ ಸೈಡ್ ಹೊಡೆಯುವ ವಿಚಾರಕ್ಕೆ KSRTC ಬಸ್ ಅನ್ನು ಮನಿ ಟ್ರಕ್​ ಡ್ರೈವರ್​​​​​​ ಭಾಸ್ಕರ್​ ರೆಡ್ಡಿ ತಡೆದಿದ್ದಾನೆ. ವಾಹನ ನಿಲ್ಲಿಸಿ ಇಬ್ಬರೂ ಜಗಳವಾಡಿಕೊಂಡಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಬಸ್ ಚಾಲಕ ಶಿವಪ್ಪ ಮಡಿವಾಳಗೆ ಟ್ರಕ್​ ಡ್ರೈವರ್​ ಭಾಸ್ಕರ್​ ರೆಡ್ಡಿ ಚಾಕುವಿನಿಂದ ಇರಿದಿದ್ದಾನೆ.

ಬೆಳಗಿನ ಜಾವ 4ಗಂಟೆ ಸುಮಾರಿನಲ್ಲಿ ಈ ಕೃತ್ಯ ನಡೆದಿದೆ. ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ಬಸ್​ ಡ್ರೈವರ್​​​​​​ ಶಿವಪ್ಪ ದಾಖಲಾಗಿದ್ದಾರೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ : ನಿರ್ಮಾಪಕ ಸೌಂದರ್ಯ ಜಗದೀಶ್​ ಸೂಸೈಡ್ ಪ್ರಕರಣ – ಸ್ಫೋಟಕ ಮಾಹಿತಿ ಬಾಯ್ಟಿಟ್ಟ ಪತ್ನಿ ಶಶಿರೇಖಾ..!

Leave a Comment

DG Ad

RELATED LATEST NEWS

Top Headlines

ನಿಶ್ಚಿತಾರ್ಥ ಮಾಡಿಕೊಂಡ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು – ಮದುವೆ ಯಾವಾಗ?

ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಅವರು ಉದ್ಯಮಿ ವೆಂಕಟ ದತ್ತ ಸಾಯಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಎಂಗೇಜ್ಮೆಂಟ್ ಫೋಟೋವನ್ನು ಸಿಂಧು ಅವರು ಸಾಮಾಜಿಕ ಜಾಲತಾಣಗಳಲ್ಲಿ

Live Cricket

Add Your Heading Text Here