Download Our App

Follow us

Home » ಜಿಲ್ಲೆ » ತುಮಕೂರು : ಸಾಲಭಾದೆಯಿಂದ ಕೂಲಿ ಕಾರ್ಮಿಕ ಆತ್ಮಹ*ತ್ಯೆ..!

ತುಮಕೂರು : ಸಾಲಭಾದೆಯಿಂದ ಕೂಲಿ ಕಾರ್ಮಿಕ ಆತ್ಮಹ*ತ್ಯೆ..!

ತುಮಕೂರು : ಸಾಲಭಾದೆಯಿಂದ ಕೂಲಿ ಕಾರ್ಮಿಕ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 35 ವರ್ಷದ ಕಾರ್ತಿಕ್ ಆತ್ಮಹತ್ಯೆಗೆ ಶರಣಾದವರು.

ಮೃತ ವ್ಯಕ್ತಿ ಕಾರ್ತಿಕ್​​  ಹೋಟೆಲ್ ಪ್ರಾರಂಭಿಸಿ ಸಾಲದ ಸುಳಿಗೆ ಸಿಲುಕಿಕೊಂಡಿದ್ದನು. ಇನ್ನು ಸಾಲಭಾದೆಯಿಂದ ಮನನೊಂದು ರಾತ್ರಿ ಮನೆಯಲ್ಲಿ ಮನೆಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ : ಹಾವೇರಿ : ಉದ್ಯೋಗ ಕೊಡಿಸುವುದಾಗಿ ಯುವತಿಗೆ ಪಂಗನಾಮ ಹಾಕಲು ರೆಡಿಯಾಗಿದ್ದ ವಂಚಕ ಅರೆಸ್ಟ್​​​​..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here