Download Our App

Follow us

Home » ಜಿಲ್ಲೆ » ತುಮಕೂರು‌ : ಚಲಿಸುತ್ತಿದ್ದ ಬೈಕ್​ನಿಂದ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು..!

ತುಮಕೂರು‌ : ಚಲಿಸುತ್ತಿದ್ದ ಬೈಕ್​ನಿಂದ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು..!

ತುಮಕೂರು‌ : ಚಲಿಸುತ್ತಿದ್ದ ಬೈಕ್ ಮೇಲಿಂದ ಬಿದ್ದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೋರೇಕುಂಟೆ ಗೇಟ್​​​ನಲ್ಲಿ ನಡೆದಿದೆ. ಶಿರಾ ತಾಲೂಕಿನ ಹೆತ್ತಪ್ಪನಹಟ್ಟಿಯ 40 ವರ್ಷದ ಕಲಾವತಿ ಮೃತ ದುರ್ದೈವಿ.

ಮೃತ ಕಲಾವತಿ ಮನೆಯವರೊಂದಿಗೆ ತುಮಕೂರಿಗೆ ತೆರಳುತ್ತಿದ್ದರು. ಈ ವೇಳೆ ತಲೆ ಸುತ್ತು ಬಂದ ಹಿನ್ನೆಲೆ ಬೈಕ್ ಮೇಲಿಂದ ಕೆಳಗೆ ಬಿದ್ದಿದ್ದಾರೆ. ಇನ್ನು ಕೆಳಗೆ ಬಿದ್ದ ಪರಿಣಾಮ ಕಲಾವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ : ಮಡೆನೂರ್ ಮನು ನಟನೆಯ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್​​..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಿನ ವಿದ್ಯಾರ್ಥಿ ಕೇರಳದಲ್ಲಿ ನಿಫಾ ವೈರಸ್​ಗೆ ಬಲಿ – ರಾಜ್ಯದಲ್ಲಿ ಹೆಚ್ಚಿದ ಆತಂಕ..!

ಬೆಂಗಳೂರು : ಬೆಂಗಳೂರಿನ ವಿದ್ಯಾರ್ಥಿಯೊಬ್ಬ ಕೇರಳದಲ್ಲಿ ಮಾರಣಾಂತಿಕ ನಿಫಾ ವೈರಸ್​ಗೆ ಬಲಿಯಾಗಿದ್ದಾನೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮಲಪ್ಪುರಂನ ವಿದ್ಯಾರ್ಥಿ ಊರಿಗೆ ಹೋಗಿದ್ದಾಗ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ. ಕಳೆದ

Live Cricket

Add Your Heading Text Here