Download Our App

Follow us

Home » ಜಿಲ್ಲೆ » ತುಂಗಭದ್ರಾ ಡ್ಯಾಂನಿಂದ ನದಿಗೆ ನೀರು – ಐತಿಹಾಸಿಕ ಹಂಪಿಯ ಸ್ಮಾರಕ, ಸ್ನಾನಘಟ್ಟಗಳು ಮುಳುಗಡೆ..!

ತುಂಗಭದ್ರಾ ಡ್ಯಾಂನಿಂದ ನದಿಗೆ ನೀರು – ಐತಿಹಾಸಿಕ ಹಂಪಿಯ ಸ್ಮಾರಕ, ಸ್ನಾನಘಟ್ಟಗಳು ಮುಳುಗಡೆ..!

ವಿಜಯನಗರ : ರಾಜ್ಯದ್ಯಂತ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಕಾರಣ ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಐತಿಹಾಸಿಕ ಹಂಪಿಯ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಐತಿಹಾಸಿಕ ಸ್ಮಾರಕಗಳು ಮುಳುಗಡೆಯಾಗಿವೆ. ಹಂಪಿಯ ವಿಧಿ – ವಿಧಾನ ಮಂಟಪಗಳು ಕೂಡ ಮುಳುಗಡೆಯಾಗಿವೆ.

ತುಂಗಭದ್ರಾ ಜಲಾಶಯದಿಂದ 1 ಲಕ್ಷಕ್ಕೂ ಅಧಿಕ ನೀರು ನದಿಗೆ ರಿಲೀಸ್ ಮಾಡಲಾಗಿದೆ. 30 ಕ್ರಸ್ಟ್ ಗೇಟ್​ಗಳ ಮೂಲಕ ನದಿಗೆ ನೀರು ಹರಿಬಿಟ್ಟ ಪರಿಣಾಮ  ಹಂಪಿಯಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ನದಿಗೆ ಇಳಿಯದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ. ಇನ್ನು ಪುರಂದರದಾಸ ಮಂಟಪ ಕೂಡ ಮುಳುಗಡೆಯಾಗಿದೆ. ಕೋದಂಡರಾಮ ದೇಗುಲದ ಬಳಿ ನದಿನೀರು ಹರಿದುಬಂದಿದೆ.

ಇದನ್ನೂ ಓದಿ : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ತವರಲ್ಲೇ ಪಾದಯಾತ್ರೆ ಮಾಡಲು ಮೈತ್ರಿ ನಾಯಕರ ತಯಾರಿ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್(32) ಅಪಘಾತದಲ್ಲಿ ಮೃತನಾದ

Live Cricket

Add Your Heading Text Here