Download Our App

Follow us

Home » ಮೆಟ್ರೋ » ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ಮಧ್ಯೆ ಗಲಾಟೆ : ಸಿನಿಮಾ ​​ಸ್ಟೈಲ್​​ನಲ್ಲಿ ಹೊಡೆದಾಟ..!

ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ಮಧ್ಯೆ ಗಲಾಟೆ : ಸಿನಿಮಾ ​​ಸ್ಟೈಲ್​​ನಲ್ಲಿ ಹೊಡೆದಾಟ..!

ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ಮಧ್ಯೆ ಗಲಾಟೆ ನಡೆದಿದ್ದು, ಸಿನಿಮಾ ಸ್ಟೈಲ್​​ನಲ್ಲಿ ಎರಡು ಕುಟುಂಬಗಳು ಪರಸ್ಪರ ಹೊಡೆದಾಡಿಕೊಂಡ ಘಟನೆ ಕುಂಬಳಗೋಡು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಎರಡು ಕುಟುಂಬಗಳ ಗಲಾಟೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅರ್ಚನಾ ಎಂಬುವರ ಕುಟುಂಬದ ಮೇಲೆ ಹಲ್ಲೆ ನಡೆದಿದ್ದು, ಶಿವರಾಜು ಎಂಬುವರ ಕುಟುಂಬ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಗಲಾಟೆ ಯಾವ ಕಾರಣಕ್ಕೆ ನಡೆದಿದೆ ಎಂಬ ನಿಖರ ಮಾಹಿತಿ ಇನ್ನು ತಿಳಿದು ಬಂದಿಲ್ಲ.

ಈ ಬಗ್ಗೆ ಅರ್ಚನಾ ದೂರು ನೀಡಲು ಪೊಲೀಸ್ ಠಾಣೆಗೆ ಹೋದ್ರೆ ಠಾಣಾಧಿಕಾರಿ ನಿರ್ಲಕ್ಷ್ಯ ತೋರಿ, ದರ್ಪ‌ ತೋರಿರುವ ಆರೋಪ ಕೇಳಿ ಬಂದಿದೆ. ಠಾಣೆಗೆ ಹೋದ್ರೆ ನ್ಯಾಯ ಸಿಕ್ಕಿಲ್ಲ ಅಂತಾ ಮಹಿಳಾ ಆಯೋಗಕ್ಕೆ ಅರ್ಚನಾ ದೂರು ನೀಡಿದ್ದಾರೆ. ಪೊಲೀಸರು, ಹಲ್ಲೆ ಮಾಡಿದವರ ವಿರುದ್ಧ ಅರ್ಚನಾ ಆಯೋಗಕ್ಕೆ ದೂರು ನೀಡಿದ್ದಾರೆ. ಆಡಿಯೋ, ವಿಡಿಯೋ ಫುಟೇಜ್​ ಸಮೇತ ಅರ್ಚನಾ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮಹಿಳಾ ಆಯೋಗ ಘಟನೆ ಸಂಬಂಧ ದೂರು ದಾಖಲಿಸಿದೆ.

ಇದನ್ನು ಓದಿ :  ಭವಾನಿ ರೇವಣ್ಣ ಬೇಲ್​​​​​ ಅರ್ಜಿ ಭವಿಷ್ಯ ಇಂದೇ ನಿರ್ಧಾರ..!

 

 

 

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here