Download Our App

Follow us

Home » ಜಿಲ್ಲೆ » ಧಾರವಾಡ : ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು..!

ಧಾರವಾಡ : ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು..!

ಧಾರವಾಡ : ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಧಾರವಾಡ ತಾಲೂಕಿನ ಮನಸೂರು ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ. ಮಾಳಮಡ್ಡಿಯ ಶ್ರೇಯಸ್ ಹಾಗೂ ಇನ್ನೋರ್ವ ಸೇರಿಕೊಂಡು ಮನಸೂರು ಗ್ರಾಮದ ಹೊರವಲಯದಲ್ಲಿರುವ ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿದ್ದರು.

ಆಗ ಈಜು ಬರದೇ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ ಶ್ರೇಯಸ್ ಎಂಬಾತನ ಶವವನ್ನು ಹೊರತೆಗೆದಿದ್ದಾರೆ. ಇನ್ನೋರ್ವನ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಹಾಗೂ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಪಟ್ಟ ವಿಚಾರಣೆ ವಿಡಿಯೋ-ಸಾಕ್ಷಿ ಹಂಚಿಕೊಳ್ಳಿ : ನಟ ಉಪೇಂದ್ರ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here