Download Our App

Follow us

Home » ಅಪರಾಧ » ಉಡುಪಿ : ನಡುರಸ್ತೆಯಲ್ಲೇ ಗ್ಯಾಂಗ್​ ವಾರ್ – ವಿಡಿಯೋ ವೈರಲ್​..!

ಉಡುಪಿ : ನಡುರಸ್ತೆಯಲ್ಲೇ ಗ್ಯಾಂಗ್​ ವಾರ್ – ವಿಡಿಯೋ ವೈರಲ್​..!

ಉಡುಪಿ : ಉಡುಪಿಯಲ್ಲಿ ಸಿನಿಮಾ ಸ್ಟೈಲ್​​ನಲ್ಲಿ ಗ್ಯಾಂಗ್​ ವಾರ್​​ ನಡೆದಿದೆ. ನಡುರಸ್ತೆಯಲ್ಲೇ ಎರಡು ಗುಂಪುಗಳು ತಲ್ವಾರ್​​​ ಹಿಡಿದು ಬಡಿದಾಡಿಕೊಂಡಿದೆ. ಈ ಘಟನೆ ಮೇ 18ರ ರಾತ್ರಿ ಕುಂಜಿಬೆಟ್ಟು ರಸ್ತೆಯಲ್ಲಿ ನಡೆದಿದೆ.

ಅಡ್ಡಾದಿಡ್ಡಿ ಕಾರು ಚಲಾಯಿಸಿ ಹುಚ್ಚಾಟ ಮೆರೆದಿದ್ದು, ಗ್ಯಾಂಗ್​​ ವಾರ್​ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಈ ಘಟನೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ. ಕೃತ್ಯಕ್ಕೆ ಬಳಸಿದ ಎರಡು ಸ್ವಿಫ್ಟ್ ಕಾರುಗಳು ಮತ್ತು ಎರಡು ಬೈಕ್‌ಗಳು, ಒಂದು ತಲ್ವಾರ್ ಮತ್ತು ಒಂದು ಡ್ರ್ಯಾಗರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ : ಕೆ.ಸಿ.ಜನರಲ್​ ಆಸ್ಪತ್ರೆಯಲ್ಲಿ ಕ್ರೌರ್ಯ ಮೆರೆದ ವಾರ್ಡ್​ ಬಾಯ್ : ಚಿಕಿತ್ಸೆಗಾಗಿ ಬಂದ ರೋಗಿ ಮೇಲೆ ಮನಸೋ ಇಚ್ಛೆ ಹ*ಲ್ಲೆ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here