Download Our App

Follow us

Home » ಜಿಲ್ಲೆ » ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆ ಸಾ*ವು..!

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆ ಸಾ*ವು..!

ಉಡುಪಿ : 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶವಿದೆ. ಹಾಗಾಗಿ ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ.
ಪಿ.ಯಶೋಧಾ ನಾರಾಯಣ ಉಪಾಧ್ಯ ಎಂಬವರು ಮೃತಪಟ್ಟ ವೃದ್ಧೆಯಾಗಿದ್ದಾರೆ.

ಇವರು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ನಿವಾಸಿಯಾಗಿದ್ದು, ಹಿರಿಯ ನಾಗರೀಕರ ಕಾರ್ಯಕ್ರಮದಡಿ ಮನೆಯಿಂದಲೇ ಮತದಾನ ಮಾಡಿದ್ರು. ಮತದಾನದ ದಿನ ಎದೆ ನೋವು ಕಾಣಿಸಿಕೊಂಡಿತ್ತು.

ಆದರೆ ಹಿರಿಯ ಜೀವ ಮತದಾನ ಮಾಡಿ ಆಸ್ಪತ್ರೆ ತೆರಳಲು ನಿಶ್ಚಯಿಸಿದ್ದು, ಮತದಾನ ಮಾಡಿದ ಬಳಿಕ ವೃದ್ಧೆ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ರಾತ್ರಿ 9 ಗಂಟೆ ಸುಮಾರಿಗೆ ಚಿಕಿತ್ಸೆಗೆ ಸ್ಪಂಧಿಸದೆ ಯಶೋಧಮ್ಮ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : ಇಂದು, ನಾಳೆ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ : ಈ ನಿಯಮಗಳ ಪಾಲನೆ ಕಡ್ಡಾಯ..!

Leave a Comment

RELATED LATEST NEWS

Top Headlines

ಪಠಾಣ್​ ಸಿನಿಮಾಗೆ ಸೆಡ್ಡು ಹೊಡೆದ ಕೆಡಿ : ದುಬಾರಿ ಮೊತ್ತಕ್ಕೆ ಚಿತ್ರದ ಆಡಿಯೋ ರೈಟ್ಸ್ ಸೇಲ್..!

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾದ ರಿಲೀಸ್ ಡೇಟ್​​ನ್ನು ಇತ್ತೀಚೆಗಷ್ಟೆ ಘೋಷಿಸಲಾಗಿದೆ. ಅದರ ಬೆನ್ನಲೇ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಬಿಡುಗಡೆ ಬಗ್ಗೆ

Live Cricket

Add Your Heading Text Here