Download Our App

Follow us

Home » ಅಪರಾಧ » ಉಡುಪಿ ಗ್ಯಾಂಗ್​ ವಾರ್ ಕೇಸ್​​​​- ಮತ್ತೋರ್ವ ಆರೋಪಿ ಅರೆಸ್ಟ್​​..!

ಉಡುಪಿ ಗ್ಯಾಂಗ್​ ವಾರ್ ಕೇಸ್​​​​- ಮತ್ತೋರ್ವ ಆರೋಪಿ ಅರೆಸ್ಟ್​​..!

ಉಡುಪಿ : ಉಡುಪಿಯಲ್ಲಿ ಸಿನಿಮಾ ಸ್ಟೈಲ್​​ನಲ್ಲಿ ಗ್ಯಾಂಗ್​ ವಾರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಸಕ್ಲೈನ್ ಬಂಧಿತ ಆರೋಪಿ.

ಕುಂಜಿಬೆಟ್ಟು ರಸ್ತೆಯಲ್ಲಿ  ಮೇ 18ರ ರಾತ್ರಿ ನಡುರಸ್ತೆಯಲ್ಲೇ ಎರಡು ಗುಂಪುಗಳು ತಲ್ವಾರ್​​​ ಹಿಡಿದು ಬಡಿದಾಡಿಕೊಂಡಿದೆ. ಅಡ್ಡಾದಿಡ್ಡಿ ಕಾರು ಚಲಾಯಿಸಿ ಹುಚ್ಚಾಟ ಮೆರೆದಿದ್ದು, ಗ್ಯಾಂಗ್​​ ವಾರ್​ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಈ ಮೊದಲು  ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು, ಕೃತ್ಯಕ್ಕೆ ಬಳಸಿದ ಎರಡು ಸ್ವಿಫ್ಟ್ ಕಾರುಗಳು ಮತ್ತು ಎರಡು ಬೈಕ್‌ಗಳು, ಒಂದು ತಲ್ವಾರ್ ಮತ್ತು ಒಂದು ಡ್ರ್ಯಾಗರ್ ಅನ್ನು ವಶಪಡಿಸಿಕೊಂಡಿದ್ದಾರು. ಆದರೆ ಗ್ಯಾಂಗ್​​​ನಲ್ಲಿದ್ದ ಉಳಿದವರು ತಲೆಮರೆಸಿಕೊಂಡಿದ್ದಾರೆ. ತನಿಖೆ ಚುರುಕುಗೊಳಿಸಿದ ಪೊಲೀಸರು ಮತ್ತೊರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ : ರೇವ್​​ ಪಾರ್ಟಿ ಪ್ರಕರಣ – ತೆಲುಗು ನಟಿ ಹೇಮಾ ಸೇರಿ 6 ಜನರಿಗೆ ಸಿಸಿಬಿ ನೋಟಿಸ್..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here