Download Our App

Follow us

Home » ಮೆಟ್ರೋ » ಬೆಂಗಳೂರಿನಲ್ಲಿ ಅನುಮಾನಸ್ಪದ ಕಪ್ಪು ಬ್ಯಾಗ್​ ಪತ್ತೆ..!

ಬೆಂಗಳೂರಿನಲ್ಲಿ ಅನುಮಾನಸ್ಪದ ಕಪ್ಪು ಬ್ಯಾಗ್​ ಪತ್ತೆ..!

ಬೆಂಗಳೂರು : ಬೆಂಗಳೂರಿನ ರಾಮಮೂರ್ತಿನಗರ ಬಳಿ ಇರುವ ಫ್ಲೈ ಓವರ್ ಬಳಿ ಕಪ್ಪು ಬಣ್ಣದ ಬ್ಯಾಗ್ ಪತ್ತೆಯಾಗಿದೆ. ಅನುಮಾನಸ್ಪದ ಬ್ಯಾಗ್ ನೋಡಿ ಆತಂಕಗೊಂಡ ಸಾರ್ವಜನಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ರಾಮಮೂರ್ತಿನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಬ್ಯಾಗ್​​ನ್ನ ವಶಕ್ಕೆ ಪಡೆದಿದ್ದಾರೆ. ಇನ್ನೂ ಬ್ಯಾಗ್​ ಯಾರದ್ದು ಅನ್ನೋ ಮಾಹಿತಿ ಪತ್ತೆಯಾಗಿಲ್ಲ. ಅನುಮಾನಸ್ಪದ ಕಪ್ಪು ಬ್ಯಾಗ್​ನಲ್ಲಿ ಬಟ್ಟೆಗಳು ಸಿಕ್ಕಿವೆ. ಇದು ಕಿಡಿಗೇಡಿ ಕೃತ್ಯವೋ ಅಥವಾ ಮಹಿಳೆಗೆ ಸೇರಿದ ಬ್ಯಾಗ್ ಎಂಬ ಗೊಂದಲ ಸೃಷ್ಟಿಯಾಗಿದೆ. ಆದರೆ ಬ್ಯಾಗ್​​ನಲ್ಲಿ ಬಟ್ಟೆಗಳು ಇದ್ದಿದ್ದರಿಂದ ಪೊಲೀಸರು ನಿರಾಳರಾಗಿದ್ದಾರೆ.

ಇದನ್ನೂ ಓದಿ : ಬೀದರ್ : ಮಿಡ್​ನೈಟ್​​ನಲ್ಲೇ ರೌಡಿಶೀಟರ್ ಮೇಲೆ ಪೊಲೀಸರ ಫೈರಿಂಗ್..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here