Download Our App

Follow us

Home » ಜಿಲ್ಲೆ » ವಿಜಯನಗರದಲ್ಲಿ ಲಾರಿ-ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು..!

ವಿಜಯನಗರದಲ್ಲಿ ಲಾರಿ-ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು..!

ವಿಜಯನಗರ : ಲಾರಿ, ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಬೈಕ್ ಸಂಪೂರ್ಣ ನುಜ್ಜು ನುಜ್ಜಾಗಿದೆ.

ಹರಪನಹಳ್ಳಿ ತಾಲೂಕಿನ ಬೆಣ್ಣಿಹಳ್ಳಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ನಾಗರಾಜ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತ ನಾಗರಾಜ್ ಶಿರೇನಹಳ್ಳಿ ಗ್ರಾಮದಲ್ಲಿ ಪಶು ವೈದ್ಯರಾಗಿ ಕೆಲಸ ಮಾಡ್ತಿದ್ದ. ಈ ಘಟನೆ ಸಂಬಂಧ ಚಿಗಟೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮನಕಲಕುವ ಅಮಾನವೀಯ ಘಟನೆ – ಜೀವಂತ ಗಂಡು ಮಗುವನ್ನ ಮಣ್ಣಿನಲ್ಲಿ ಹೂತು ಹಾಕಿದ ಪಾಪಿಗಳು..!

Leave a Comment

DG Ad

RELATED LATEST NEWS

Top Headlines

4 ಅಂತಸ್ತಿನ ಕಟ್ಟಡ ಕುಸಿತ – ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗು..!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊದಲ್ಲಿ

Live Cricket

Add Your Heading Text Here