Download Our App

Follow us

Home » ಜಿಲ್ಲೆ » ವಿಜಯಪುರ NTPC ಘಟಕದಲ್ಲಿ ಭಾರೀ ದುರಂತ – ಆಯತಪ್ಪಿ 133 ಅಡಿ ಮೇಲಿಂದ ಕೆಳಗೆ ಬಿದ್ದು ಕಾರ್ಮಿಕ ಸಾ*ವು..!

ವಿಜಯಪುರ NTPC ಘಟಕದಲ್ಲಿ ಭಾರೀ ದುರಂತ – ಆಯತಪ್ಪಿ 133 ಅಡಿ ಮೇಲಿಂದ ಕೆಳಗೆ ಬಿದ್ದು ಕಾರ್ಮಿಕ ಸಾ*ವು..!

ವಿಜಯಪುರ : ಜಿಲ್ಲೆಯ ಕೊಲ್ಹಾರ ಪಟ್ಟಣದ ಕೂಡಗಿ ಬಳಿಯಿರುವ NTPC ಘಟಕದಲ್ಲಿ ಭಾರೀ ದುರಂತ ಘಟಿಸಿದೆ. ಆಯತಪ್ಪಿ 133 ಅಡಿ ಮೇಲಿಂದ ಕೆಳಗೆ ಬಿದ್ದು ಕಾರ್ಮಿಕ ಸಾವನ್ನಪ್ಪಿದ್ದಾನೆ.

ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಕಾರ್ಮಿಕರು ಪ್ರತಿಭಟನೆ ಮಾಡುತ್ತಿದ್ದಾರೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ 33 ವರ್ಷದ ಕಿಶನ್ ಕುಮಾರ್ ಭಾರದ್ವಾಜ್​​​​ ಸಾವನ್ನಪ್ಪಿದ ಕಾರ್ಮಿಕ.

ವಿಜಯಪುರ ಖಾಸಗಿ ಆಸ್ಪತ್ರೆಗೆ ಕಾರ್ಮಿಕನ ಮೃತ ದೇಹ ರವಾನೆ ಮಾಡಲಾಗಿದೆ. ಬೆಳಿಗ್ಗೆಯಿಂದಲೇ ಕೂಡಗಿ ಎನ್‌ಟಿ ಪಿಸಿ ಘಟಕದ ಎದುರು ಪ್ರತಿಭಟನೆ ನಡೆಯುತ್ತಿದ್ದು NTPC ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಹುಬ್ಬಳ್ಳಿಯಲ್ಲಿ ಮತ್ತೊಂದು ಮರ್ಡರ್ ​​- ಪ್ರೀತಿಸುತ್ತಿದ್ದ ಯುವತಿಯನ್ನೇ ಕೊ*ಲೆ ಮಾಡಿ ಹಂತಕ ಎಸ್ಕೇಪ್..!

Leave a Comment

RELATED LATEST NEWS

Top Headlines

ಪಠಾಣ್​ ಸಿನಿಮಾಗೆ ಸೆಡ್ಡು ಹೊಡೆದ ಕೆಡಿ : ದುಬಾರಿ ಮೊತ್ತಕ್ಕೆ ಚಿತ್ರದ ಆಡಿಯೋ ರೈಟ್ಸ್ ಸೇಲ್..!

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾದ ರಿಲೀಸ್ ಡೇಟ್​​ನ್ನು ಇತ್ತೀಚೆಗಷ್ಟೆ ಘೋಷಿಸಲಾಗಿದೆ. ಅದರ ಬೆನ್ನಲೇ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದ ಬಿಡುಗಡೆ ಬಗ್ಗೆ

Live Cricket

Add Your Heading Text Here