Download Our App

Follow us

Home » ಅಪರಾಧ » ವಿಜಯಪುರ : ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ..!

ವಿಜಯಪುರ : ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ..!

ವಿಜಯನಗರ : ಕ್ಷುಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ವರದಾಪುರ ಹೊರವಲಯದಲ್ಲಿ ನಡೆದಿದೆ. ಹುಳ್ಳಿ ರಮೇಶ್( 32) ಕೊಲೆ ಮಾಡಿದ ಆರೋಪಿ.

ಹಗರಿಬೊಮ್ಮನಹಳ್ಳಿ ತಾಲೂಕಿನ ವರದಾಪುರ ಹೊರವಲಯದಲ್ಲಿ ದನ ಕಾಯೋ ವಿಚಾರಕ್ಕೆ ಹುಳ್ಳಿ ಚೆನ್ನಪ್ಪ ಹಾಗೂ ಹುಳ್ಳಿ ರಮೇಶ್​ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ.ಕೈ ಕೈ ಮಿಲಾಸುವರೆಗೂ ಹೋಗಿ ಕೊನೆಗೆ ಹುಳ್ಳಿ ಚೆನ್ನಪ್ಪನನ್ನ ರಮೇಶ್​ ಕೊಲೆ ಮಾಡಿದ್ದಾನೆ.

ಈ ಸಂಬಂಧ  ಘಟನಾ ಸ್ಥಳಕ್ಕೆ ಮರಿಯಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಹುಳ್ಳಿ ರಮೇಶ್​ಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ : ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ : ಶಾಸಕ ಭರತ್ ಶೆಟ್ಟಿ ವಿರುದ್ಧ FIR..!

Leave a Comment

DG Ad

RELATED LATEST NEWS

Top Headlines

ಹಾಸನ : ಹೇಮಾವತಿ ಜಲಾಶಯಕ್ಕೆ ಒಳಹರಿವು ಭಾರೀ ಹೆಚ್ಚಳ, ಡ್ಯಾಂ ಭರ್ತಿಯಾಗಲು ಇನ್ನೆಷ್ಟು ಬಾಕಿ?

ಹಾಸನ : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ 10 ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ ಉಪನದಿಗಳು ಅವುಗಳಿಗೆ ಅಡ್ಡಲಾಗಿ ನಿರ್ಮಿಸಿರುವ ಜಲಾಶಯಗಳಲ್ಲಿ ಅತ್ಯಧಿಕ ನೀರು

Live Cricket

Add Your Heading Text Here