ಕೇರಳ : ವಯನಾಡ್ನ ಭೂಕುಸಿತಕ್ಕೆ ತುತ್ತಾಗಿರುವ ಸಂತ್ರಸ್ತರ ನೆರವಿಗಾಗಿ ‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್ ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿ (ಸಿಮ್ಡಿಆರ್ಎಫ್)ಗೆ 2 ಕೋಟಿ ರೂ. ದೇಣಿಗೆ ನೀಡಿದ್ದಾರೆ.
ಕೇರಳದ ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದಲ್ಲಿ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ. ಸತ್ತವರ ಸಂಖ್ಯೆ 400 ಕ್ಕೂ ಹೆಚ್ಚಾಗಿದೆ. ಈ ದುರಂತದಲ್ಲಿ ಅನೇಕ ಕುಟುಂಬಗಳು ಮನೆಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ.
ಹೀಗಿರುವಾಗ ಸಂತ್ರಸ್ತರ ಸಹಾಯಕ್ಕೆ ಖ್ಯಾತ ನಟ ಪ್ರಭಾಸ್ ಮುಂದಾಗಿದ್ದಾರೆ. ಕೇರಳದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎರಡು ಕೋಟಿ ರೂಪಾಯಿ ದೇಣಿಗೆ ನೀಡುವ ಮೂಲಕ ಪ್ರಭಾಸ್ ಮಾನವೀಯತೆ ಮೆರೆದಿದ್ದಾರೆ.
ಇದನ್ನೂ ಓದಿ : ಪ್ರಮೋದ್ ಶೆಟ್ಟಿ ನಟನೆಯ ‘ಲಾಫಿಂಗ್ ಬುದ್ಧ’ ಸಿನಿಮಾದ ಸಾಂಗ್ ರಿಲೀಸ್ – ಆ.30ಕ್ಕೆ ಚಿತ್ರ ತೆರೆಗೆ..!
Post Views: 11