ಕಲಬುರಗಿ : ಬುರ್ಖಾ ಹಾಕಿಕೊಂಡು ಬಂದು ಬೆಡ್ ರೂಮಲ್ಲಿದ್ದ ನಗನಾಣ್ಯ ಕಳವು ಮಾಡಿರುವ ಘಟನೆ ಕಲಬುರಗಿ ನಗರದ ಬಸವೇಶ್ವರ ಕಾಲನಿಯಲ್ಲಿ ನಡೆದಿದೆ. ಬುರ್ಖಾ ಹಾಕಿ ಬಂದಿದ್ದ ಮಹಿಳೆಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಝಾಕಿರ್ ಅಲಿ ಹುಸೇನ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಬುರ್ಖಾ ಹಾಕಿ ಬಂದಿದ್ದ ಮಹಿಳೆ, ಬೆಡ್ ರೂಮಲ್ಲಿದ್ದ ಚಿನ್ನಾಭರಣದ ಬ್ಯಾಗ್ ಕದ್ದು ಎಸ್ಕೇಪ್ ಆಗಿದ್ದಾಳೆ. ಈ ಬಗ್ಗೆ ಎಂಬಿ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ವಯನಾಡ್ ಭೂಕುಸಿತ : ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ..!
Post Views: 118