Download Our App

Follow us

Home » ಅಪರಾಧ » ಉಡುಪಿ : ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ – ಆರೋಪಿ ಪತ್ನಿ ಸಹಿತ ಇಬ್ಬರ ಬಂಧನ..!

ಉಡುಪಿ : ಪ್ರಿಯಕರನ ಜೊತೆ ಸೇರಿ ಪತಿಯ ಕೊಲೆ – ಆರೋಪಿ ಪತ್ನಿ ಸಹಿತ ಇಬ್ಬರ ಬಂಧನ..!

ಉಡುಪಿ : ಮಹಿಳೆಯೊಬ್ಬಳು ತನ್ನ ಗಂಡನನ್ನೆ ಕೊಲೆ ಮಾಡಿರುವ ಘಟನೆ ಕಾರ್ಕಳದ ಅಜೆಕಾರು ದೆಪ್ಪುತ್ತೆಯಲ್ಲಿ ನಡೆದಿದೆ. ಪ್ರಿಯಕರನ ಜೊತೆ ಸೇರಿ ಗಂಡನಿಗೆ ವಿಷ ಉಣಿಸಿ ಕೊಲೆ ಮಾಡಿಸಿರುವ ಶಂಕೆ ವ್ಯಕ್ತವಾಗಿದೆ.

ಬಾಲಕೃಷ್ಣ ಅವರು ಏಕಾಏಕಿ ಆರೋಗ್ಯ ಕೆಟ್ಟು ಬೆಂಗಳೂರು ಆಸ್ಪತ್ರೆ ಸೇರಿದ್ದರು. ಚೇತರಿಸಿಕೊಂಡು ಮನೆಗೆ ಬಂದ ಬಳಿಕ ದಿಢೀರ್​​​ ಸಾವನ್ನಪ್ಪಿದ್ದಾರೆ. ಅಸಹಜ ಸಾವಿನ ಬಗ್ಗೆ ಮನೆಯವರು ಸಂಶಯ ವ್ಯಕ್ತಪಡಿಸಿದ್ದರು.

ಕೊಲೆಯಾದ ವ್ಯಕ್ತಿ
                               ಕೊಲೆಯಾದ ವ್ಯಕ್ತಿ

ಬಳಿಕ ಅಜೆಕಾರು ಪೊಲೀಸರು ಬಾಲಕೃಷ್ಣ ಪತ್ನಿಯನ್ನು ವಿಚಾರಣೆ ನಡೆಸಿದ್ದಾರೆ. ವಿಚಾರಣೆಯ ವೇಳೆ ಪೊಲೀಸರ ಮುಂದೆ ವಿಷ ನೀಡಿ ಕೊಲೆ ಮಾಡಿರೋದಾಗಿ ಪತ್ನಿ ತಪ್ಪೊಪ್ಪಿಕೊಂಡಿದ್ದಾರೆ. ಇನ್ನು ಪೊಲೀಸರು ಕಾರ್ಕಳದ ಅಜೆಕಾರು ದೆಪ್ಪುತ್ತೆಯಲ್ಲಿ ಪ್ರಿಯಕರ ಮತ್ತು ಬಾಲಕೃಷ್ಣ ಪತ್ನಿ ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ : ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

Leave a Comment

DG Ad

RELATED LATEST NEWS

Top Headlines

ಯಶಸ್ವಿಯಾಗಿ 75 ದಿನ ಪೂರೈಸಿದ ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ..!

ಗೋಲ್ಡನ್‌ ಸ್ಟಾರ್‌ ಗಣೇಶ್‌ ನಾಯಕನಾಗಿ ನಟಿಸಿರುವ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಸೂಪರ್‌ ಹಿಟ್‌ ಪಟ್ಟ ಪಡೆದುಕೊಂಡಿದೆ. ಇತ್ತೀಚಿನ ಕೆಲ ದಿನಗಳಲ್ಲಿ ಬಿಡುಗಡೆಯಾದ ಸಿನಿಮಾಗಳ ಪೈಕಿ, ಕೃಷ್ಣ

Live Cricket

Add Your Heading Text Here