Download Our App

Follow us

Home » ಮೆಟ್ರೋ » ಬೆಂಗಳೂರು : ಟ್ರಾಫಿಕ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಯುವತಿ‌..!

ಬೆಂಗಳೂರು : ಟ್ರಾಫಿಕ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಯುವತಿ‌..!

ಬೆಂಗಳೂರು : ಯುವತಿಯೋರ್ವಳು ಟ್ರಾಫಿಕ್ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿರುವ ಘಟನೆ ಇಂದಿರಾನಗರ ಠಾಣಾ ವ್ಯಾಪ್ತಿಯ ESI ಆಸ್ಪತ್ರೆಯ ಜಂಕ್ಷನ್​​​​ನಲ್ಲಿ ನಡೆದಿದೆ. ಅಷ್ಟೇ ಅಲ್ಲದೆ ಬಾಡಿ ಕ್ಯಾಮೆರಾ ಎಳೆದಾಡಿ ಕಿರಿಕ್ ಕೂಡ ಮಾಡಿದ್ದಾಳೆ.

ಮೊದಲು ಬೈಕ್​​​​ ಸವಾರನ ಜೊತೆ ಯುವತಿ ಕಿರಿಕ್ ತೆಗೆದಿದ್ದಾಳೆ, ಈ ವೇಳೆ ಪರಿಸ್ಥಿತಿ ತಿಳಿಗೊಳಿಸಲು ಸಂಚಾರಿ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ನಂತರ ಪೊಲೀಸರ ಮೇಲೆಯೇ ಯುವತಿ ಹಲ್ಲೆಗೆ ಯತ್ನಿಸಿದ್ದಾಳೆ.

ಸೋನಂ ಎಂಬ ಯುವತಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು, ಈ ಸಂಬಂಧ ಇಂದಿರಾನಗರ ಠಾಣೆಯಲ್ಲಿ FIR ದಾಖಲಿಸಲು ಪೊಲೀಸರು ತಯಾರಿ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಬಿಗ್​​ಬಾಸ್​ ಇತಿಹಾಸದಲ್ಲೇ ಇದೇ ಮೊದಲು – ದೊಡ್ಮನೆಯೊಳಗೆ ಬಂದ ಜನಸಾಮಾನ್ಯರು..!

Leave a Comment

DG Ad

RELATED LATEST NEWS

Top Headlines

ಶ್ರೀಮುರಳಿ ನಟನೆಯ ‘ಬಘೀರ’ ಚಿತ್ರದ ಎರಡನೇ ಸಾಂಗ್ ರಿಲೀಸ್..!

ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ, ಶ್ರೀಮುರಳಿ ನಟನೆಯ ಬಘೀರ ಸಿನಿಮಾ ಇದೇ ಅಕ್ಟೋಬರ್‌ 31ರಂದು ಬಿಡುಗಡೆಯಾಗಲಿದೆ. ರುಧಿರ ಧಾರಾ ಹಾಡಿನ ಬಳಿಕ ಬಘೀರ ಸಿನಿಮಾದಿಂದ ಇದೀಗ ಎರಡನೇ ಹಾಡು ರಿಲೀಸ್‌

Live Cricket

Add Your Heading Text Here